ಗೊಂಬೆಯಂತಿರುವ ಹುಡುಗಿ ಸಿಕ್ಕಿದ್ಲು ಅಂತ; ಮ.ಜಾ ಮಾಡಿ ಎಸ್ಕೇಪ್ ಆದ ಯುವಕ
ಇತ್ತೀಚಿನ ದಿನಗಳಲ್ಲಿ ಮದುವೆ ಡೈವೋರ್ಸ್ ಅಲ್ಲಿ ಮುಗಿದರೆ ಇನ್ನು ಕೆಲವು ಮೋಸದಲ್ಲಿ ಮುಗಿಯುತ್ತದೆ. ಹೌದು ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಮೂಲಕ ನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ.
ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದರು. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್ ನಿರಾಕರಿಸಿದ್ದು, ಯುವತಿ ಮದುವೆ ಆಗುವಂತೆ ದಂಬಾಲು ಬಿದ್ದಿದ್ದಾಳೆ.
ಹಾಗಾಗಿ ಕೋಪಗೊಂಡ ಆದಿತ್ಯ ಸಿಂಗ್ ಯುವತಿಯನ್ನು ಪ್ರೀತಿಯಿಂದ ಮಾತನಾಡಿಸಿ ರೂಮಿಗೆ ಕರೆತಂದು ಯುವತಿಯ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ. ಸದ್ಯ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಇನ್ನು ಇತ್ತೀಚಿನ ದಿನಗಳಲ್ಲಿ ಬೆಂಗಳೂರ, ಮುಂಬೈ ಅಂತಹ ಮೆಟ್ರೋ ಸಿಟಿಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು ಲೀವ್ ಇನ್ ರಿಲೇಷನ್ ಶಿಪ್ ಮಾಡುವ ಮುನ್ನ ಜಾಗೃತೆ ಆಗಿದ್ದರೆ ಒಳಿತು ಇಲ್ಲವಾದರೆ ಮುಂದೊಂದು ದಿನ ಮೋಸ ಹೋಗಿ ಹಲ್ಲೆಗೊಳಗಾಗುವ ಸಂದರ್ಭ ಬರುವುದಿಲ್ಲ. ಎಂದು ಪೊಲೀಸರು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.