ಅಸಲಿ ಮುಖ ಬಿಚ್ಚಿ ಟ್ಟ ಜಯರಾಮ್ ಪತ್ನಿ; ಪವಿತ್ರಾ ಅವತ್ತು ಮಾಡಿದ್ದೇ ನು ಗೊ.ತ್ತಾ

 | 
Ui

ತೆಲುಗಿನ ತ್ರಿನಯನಿ ಧಾರಾವಾಹಿ ನಟಿ ಕನ್ನಡತಿ, ಮಂಡ್ಯದ ಪವಿತ್ರಾ ಜಯರಾಂ ಅಪಘಾತದಲ್ಲಿ ನಿಧನರಾದ ಬಳಿಕ ಅವರ ಸ್ನೇಹಿತ, ಪ್ರೇಮಿ ನಟ ಚಂದು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತೇ ಇದೆ. ಚಂದು ಸಾವಿನ ಬಳಿಕ ಅವರ ಪತ್ನಿ ಶಿಲ್ಪಾ ಮಾತನಾಡಿ ಹಲವು ಸಂಗತಿಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ಪವಿತ್ರಾ ಜಯರಾಂ ನನಗೆ ಕರೆ ಮಾಡಿ ನಿನ್ನ ಗಂಡ ಚಂದ್ರಕಾಂತ್‌ನನ್ನು ಮರೆತು ಬಿಡು ಎಂದು ಬೆದರಿಕೆ ಹಾಕಿದ್ದರು ಎಂದು ಹೇಳಿಕೊಂಡು ಶಿಲ್ಪಾ ಕಣ್ಣೀರು ಹಾಕಿದ್ದಾರೆ.

ಇತ್ತೀಚೆಗೆ ತೆಲುಗಿನ ತ್ರಿನಯನಿ ಧಾರಾವಾಹಿ ನಟಿ ಮಂಡ್ಯದ ಪವಿತ್ರಾ ಜಯರಾಂ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಇದರ ಬೆನ್ನಲ್ಲೇ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಚಂದ್ರಕಾಂತ್ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಲ್ಪಾ, ನಟಿ ಪವಿತ್ರಾ ಜಯರಾಂ ನನಗೆ ಕರೆ ಮಾಡಿ ನಿನ್ನ ಗಂಡ ಚಂದ್ರಕಾಂತ್‌ನನ್ನು ಮರೆತು ಬಿಡಿ ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಹೇಳಿ, ಪವಿತ್ರಾ ಮತ್ತು ಚಂದ್ರಕಾಂತ ನಡುವಿನ ರಹಸ್ಯ ಪ್ರೇಮಸಂಬಂಧವನ್ನು ಬಿಚ್ಚಿಟ್ಟಿದ್ದಾರೆ.

ಜೊತೆಗೆ, ಶಿಲ್ಪಾ ಪ್ರೇಮಾ ಚಂದ್ರಕಾಂತ್ ಸಾವಿನ ಬಳಿಕ ಪವಿತ್ರಾ ಜಯರಾಂ ಅಪಘಾತವಾಗಿ ನಿಧನರಾದ ಬಳಿಕ ನನ್ನ ಪತಿ ಚಂದ್ರಕಾಂತ್ ಕೂಡ ಅನಾರೋಗ್ಯಕ್ಕೆ ಒಳಗಾಗಿ ಹಾಸಿಗೆ ಹಿಡಿದಿದ್ದರು. ಚಂದ್ರಕಾಂತ್ ಚಿಕಿತ್ಸೆ ಪಡೆಯುವ ವೇಳೆ ನಮ್ಮೆದುರಿಗೆ ಪವಿತ್ರಾಳ ಬಗ್ಗೆಯೇ ಮಾತನಾಡುತ್ತಾ ಅಳಲು ತೋಡಿಕೊಂಡಿದ್ದರು. ಪವಿತ್ರಾ ಸಾವಿನ ನಂತರವಾದರೂ ಜೀವನವನ್ನು ಅರ್ಥ ಮಾಡಿಕೊಂಡು ನಮ್ಮೊಂದಿಗೆ ಸುಖ ಜೀವನ ಕಳೆಯುತ್ತಾರೆ ಎಂದುಕೊಂಡಿದ್ದೆವು. 

ಆದರೆ, ಈಗ ಅವರು ಆತ್ಮಹತ್ಯೆಗೆ ಶರಣಾಗಿದ್ದು ನಮಗೆ ಜೀವನದ ಮೇಲಿನ ನಂಬಿಕೆಯೇ ಹೊರಟು ಹೋಗಿದೆ. ಇದ್ದಾಗ  ಪವಿತ್ರಾ ಕೈ ಕೊರೆದುಕೊಂಡು ಅವನನ್ನು ಬಿಟ್ಟು ಬಿಡು ಎಂದೆಲ್ಲ ಹೇಳಿ ಸಾಯುವ ನಾಟಕ ಮಾಡಿದ್ದಳು. ಅಲ್ಲಿಂದ ಚಂದ್ರಕಾಂತ್ ಗೆ ಅವಳೆಂದರೆ ಪ್ರಾಣವಾಗಿತ್ತು. ಹಾಗಾಗಿ ನಮ್ಮನ್ನು ಬಿಡಲು ಕೂಡಾ ಅವರು ತಾಯಾರಾಗಿದ್ದರು. ಎಂದು  ಕಣ್ಣೀರಿಟ್ಟಿದ್ದಾರೆ ಶಿಲ್ಪಾ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) 
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.