ಕನ್ನಡದ ನ ಟಿಯ ವಿಡಿಯೋ ಲೀ ಕ್; ಗಡಗಡ ನಡುಗಿ ದ ಚಿತ್ರರಂಗ

 | 
Hs
ಇವಳು ಕೇವಲ ನಟನೆ ಮಾಡಿ ಹಣ ಸಂಪಾದಿಸಿಲ್ಲ ಬದಲಾಗಿ ಹೈಟೆಕ್ ವೇಶ್ಯಾವಾಟಿಕೆ ಕೂಡಾ ನಡೆಸಿದ್ದಾಳೆ. ಹೌದು ಈ ನಟಿ ಹಣ ಮಾಡಲು ಹುಡುಕಿಕೊಂಡ ದಂಧೆಯೇ ಅಂತದ್ದು ಅಷ್ಟಕ್ಕೂ ಇದೆಲ್ಲಾ ತಿಳಿದಿದ್ದು ಹೇಗಪ್ಪಾ ಅಂದರೆ ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಭರ್ಜರಿ ಬೇಟೆಯಾಡಿತ್ತು .ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆಗ ಬಯಲಾಗಿತ್ತು ಈ ಸತ್ಯ.
ಸುಮಾರು 10 ಜನ ಸಿಸಿಬಿ ಅಧಿಕಾರಿಗಳ ತಂಡ ಟಿನ್ ಫ್ಯಾಕ್ಟರಿ ಬಳಿ ಇರುವ ನಿರ್ವಾನ್ ಇಂಟರ್ ನ್ಯಾಷನಲ್ ಸ್ಪಾನ ಫಸ್ಟ್ ಫ್ಲೋರ್ ಹಾಗೂ 6ನೇ ಫ್ಲೋರ್ ನಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಹೊರ ರಾಜ್ಯದಿಂದ ಬಂದು ಅನಿಲ್ ಎಂಬಾತ ಸ್ಪಾ ನಡೆಸುತ್ತಿದ್ದ.
ಒಟ್ಟು 34 ರೂಂಗಳನ್ನು ಒಳಗೊಂಡ ಬಹುಮಹಡಿ ಕಟ್ಟಡದಲ್ಲಿ ಹೊರ ರಾಜ್ಯ, ಹೊರ ದೇಶದಿಂದ ಯುವತಿಯರು, ಮಹಿಳೆಯರನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ. ಸದ್ಯ ಮಾಲೀಕ ಅನಿಲ್ ಸೇರಿ ಒಟ್ಟು 44 ಮಹಿಳೆಯರು, 34 ಗಿರಾಕಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 
ಈ ಹೈಟೆಕ್ ವೇಶ್ಯಾವಾಟಿಕೆ ಗೆ ಸಹಾಯ ಮಾಡಿದ್ದೆ ಈ ನಟಿ ಅಷ್ಟಕ್ಕೂ ಈ ನಟಿಯ ಹೆಸರು ಇನ್ನು ಎಲ್ಲು ಹೇಳಲಾಗಿಲ್ಲ. ಎಕೆಂದರೆ ಚುನಾವಣಾ ಈ ಸಮಯದಲ್ಲಿ ಸುಲಭವಾಗಿ ಈ ನಟಿ ತಪ್ಪಿಸಿಕೊಳ್ಳುತ್ತಾಳೆ ಎಂಬ ಕಾರಣದಿಂದ ಆದರೆ ಕೆಲ ದಿನಗಳ. ನಂತರದಲ್ಲಿ ಈ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕಿ ಹೆಸರು ಹೊರಹಾಕುವುದು ಖಚಿತ ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.