ಪ್ರೇಯಸಿಯ Bತ್ತಲೆ ವಿಡಿಯೋ ಕಾಲ್ ಹಾರಿಬಿಟ್ಟು ಆತ್ಮಹ ತ್ಯೆ ಮಾಡಿಕೊಂಡ ಪ್ರೇಮಿ
Jan 15, 2025, 15:31 IST
|

ಅದ್ಯಾಕೋ ಈಗೀಗ ಪುರುಷರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಕೇಳಿ ಬರ್ತಿದೆ.ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿಯಾಗಿವು 27 ವರ್ಷದ ಸಂದೇಶ್ ಉಣಕಲ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ.
ಹೌದು ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳಸಿದ್ದು, ನನ್ನ ಸಾವಿಗೆ ಸಂಜನಾ ಕಾರಣ ಎಂದು ಹೇಳಿದ್ದಾನೆ.ಹುಬ್ಬಳ್ಳಿಯ ನವನಗರ ನಿವಾಸಿಯಾಗಿರೋ ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ, ಇದೀಗ ಸಂದೇಶ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಆತ್ಮಹತ್ಯೆಗೂ ಮುನ್ನ ತನ್ನ ಪ್ರೇಯಸಿಯ ಜೊತೆಗಿನ ಖಾಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೇ ನನ್ನ ಸಾವಿಗೆ ಸಂಜನಾ ಕಾರಣ ಎಂದು ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ಇನ್ನು ಮಗನನ್ನ ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಏಕಾಏಕಿ ಸಂದೇಶ ಏಕೆ ಆತ್ಮಹತ್ಯೆ ಮಾಡಿಕೊಂಡ? ತನ್ನ ಸಾವಿಗೆ ಪ್ರೇಯಸಿ ಕಾರಣ ಎಂದು ಏಕೆ ಹೇಳಿದ್ದ? ಇಬ್ಬರ ಮಧ್ಯೆ ಏನಾದರೂ ಜಗಳವಾಗಿತ್ತಾ? ಅಥವಾ ಇನ್ನೇನಾದರೂ ನಡೆದಿತ್ತಾ? ಎನ್ನುವ ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸ ತನಿಖೆಯಲ್ಲಿ ಸಂದೇಶ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದುಬರಬೇಕಿದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.