ಮೈಸೂರು: ಮದುವೆಯಾದ ಮುದ್ದಾದ ಮಹಿಳೆ ಜೊತೆ 29 ವರ್ಷದ ಯುವಕನ ಕಾ ಮದಾಟ

 | 
Bj
ಪ್ರೀತಿ ಮಾಯೆ ಹುಷಾರು ಅಂತ ಸುಮ್ಮನೆ ಹೇಳಿಲ್ಲ ಕಣ್ರೀ. ಅದು ಅದೆಷ್ಟು ಚಂದವೋ ಅಷ್ಟೇ ನೋವನ್ನು ಸಹ ನೀಡುತ್ತದೆ. ಪ್ರೇಯಸಿ ದೂರವಾಗಿದ್ದಕ್ಕೆ ಲವರ್ ಬಾಯ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಲ್ಫಿ ವಿಡಿಯೋ ಮಾಡಿ ತನ್ನ ದುಃಖವನ್ನು ಹಂಚಿಕೊಂಡು ಪ್ರಾಣಬಿಟ್ಟಿದ್ದಾನೆ. ಈ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ. ಅಂದ್ಹಾಗೆ ಈತನ ಹೆಸರು ವಿನಯ್. 
ಮೈಸೂರು ತಾಲ್ಲೂಕು ಯಲಚೇನಹಳ್ಳಿ ಗ್ರಾಮದ ನಿವಾಸಿ. ವಿನಯ್ ಬಾಲ್ಯದಿಂದ ಒಂದು ಹುಡುಗಿಯನ್ನು ಪ್ರೀತಿಸುತ್ತಿದ್ದ. ಆಕೆಯೂ ವಿನಯ್‌ನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಲವ್ ಲೋಕದಲ್ಲಿ ಮುಳುಗಿ ಹೋಗಿದ್ರು. ಇಬ್ಬರ ಸುತ್ತಾಟ ಓಡಾಟ ಜೋರಾಗಿತ್ತು. ಆದ್ರೆ, ಹುಡುಗಿ ಕುಟುಂಬದವರು ಬೇರೆ ಹುಡುಗನ ಜೊತೆ ಮದುವೆ ಮಾಡಿಕೊಟ್ಟಿದ್ದರು. ಆದರೂ ಸಹ ಇಬ್ಬರ ಪ್ರೀತಿ, ಪ್ರಣಯ ಮುಂದುವರಿದಿತ್ತು.
ಎಷ್ಟು ದಿನ ಬಚ್ಚಿಡಲು ಸಾಧ್ಯ ಹೇಳಿ ಕೊನೆಗೊಂದು ದಿನ ಅದು ಕುಟುಂಬಸ್ಥರಿಗೂ ಗೊತ್ತಾಗಿ ಅಂತಿಮವಾಗಿ ವಿನಯ್​ನಿಂದ ದೂರವಾಗಿದ್ದಾಳೆ. ಇದರಿಂದ ಮನನೊಂದು ವಿನಯ್​ ಪ್ರಾಣ ಕಳೆದುಕೊಂಡಿದ್ದಾನೆ.ಯುವತಿ ಪೋಷಕರು ಈತನ ಪ್ರೀತಿಗೆ ಅಡ್ಡಿಯಾದರೂ. ಅಷ್ಟೇ ಅಲ್ಲ ಯುವತಿಯನ್ನು ಬೇರೆ ಯುವಕನಿಗೆ ಕೊಟ್ಟು ಮದುವೆ ಮಾಡಿದ್ರು. ಯುವತಿ ಬೇರೆ‌ ಹುಡುಗನ ಜೊತೆ ಮದುವೆಯಾದ ಮೇಲೆ‌ ಎಲ್ಲಾ ಸರಿಯಾಗುತ್ತೇ ಅಂದುಕೊಂಡಿದ್ದರು. ಆದ್ರೆ ಆಗಿದ್ದೇ ಬೇರೆ. ಬೇರೆಯವನನ್ನು ಮದುವೆಯಾದರೂ ವಿನಯ್, ಆಕೆಯನ್ನು ಪ್ರೀತಿಸುವುದನ್ನು ಮಾತ್ರ ನಿಲ್ಲಿಸಿಲ್ಲ.
 ಯುವತಿ ಸಹ ತಾನು ಬೇರೆಯವನನ್ನು ಮದುವೆಯಾದರೂ ವಿನಯ್ ಜೊತೆ ಸಂಪರ್ಕ ಹೊಂದಿದ್ದಳು. ಇಬ್ಬರು ಹಾಯಾಗಿ ಸುತ್ತಾಡಿಕೊಂಡಿದ್ದರು. ಮದುವೆ ನಂತರವೂ ಆಕೆ ವಿನಯ್ ಜೊತೆ ಸುತ್ತಾಟ ಮುಂದುವರಿಸಿದ್ದಳು. ಸಾಲದಕ್ಕೆ ಎರಡ್ಮೂರು ಬಾರಿ ಆಕೆ ಮನೆ ಬಿಟ್ಟು ವಿನಯ್ ಜೊತೆ ಹೋಗಿದ್ದಳು. ಮನೆಯವರು ಹುಡುಕಿ ಕರೆದುಕೊಂಡು ಬಂದಿದ್ದರು.‌ ಈ ಸಂಬಂಧ ಪೊಲೀಸ್ ಠಾಣೆಗೂ ದೂರು ನೀಡಿದ್ದರು. 
ಈ ವಿಚಾರವಾಗಿ ರಾಜಿ ಪಂಚಾಯತಿಯಾಗಿದ್ದು, ಇದು ವಿನಯ್‌ಗೆ ಅವಮಾನವಾಗಿತ್ತು.‌ ಕೊನೆಗೆ ಆಕೆ ಸಹ ನಾನು ನನ್ನ ಪತಿ ಜೊತೆ ಹೋಗುವುದಾಗಿ ಹೇಳಿದ್ದಳು. ಇದು ಸಹಜವಾಗಿ‌ ವಿನಯ್ ಅಸಮಾಧಾನಕ್ಕೆ ಕಾರಣವಾಗಿತ್ತು. ಅದರಿಂದಾಗಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾನೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.