ತೂಕ ಇಳಿಸಲು ಹೊಸ ಕಸರತ್ತು ಆರಂಭಿಸಿದ ನಮ್ರತಾ ಗೌಡ; ಎಂತಹ dedication ಎಂದ ಕನ್ನಡಿಗರು

 | 
Huu
ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ, ಅನೇಕ ಸೀರಿಯಲ್​ಗಳಲ್ಲಿ ನಟಿಸಿ ಮನೆ ಮಾತಾಗಿದ್ರು. ಇದೀಗ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾದ ಬಳಿಕ ಬಿಗ್ ಬಾಸ್ ನಮ್ಮು ಎಂದೇ ಫೇಮಸ್ ಆಗಿದ್ದಾರೆ. ನಮ್ರತಾಗೆ ಅಭಿಮಾನಿಗಳ ಬಳಗ ಹೆಚ್ಚಾಗಿದೆ.
ಬಿಗ್ ಬಾಸ್ ಮನೆಯಲ್ಲಿ 100 ದಿನಗಳನ್ನು ಕಂಪ್ಲೀಟ್ ಮಾಡಿದ ನಮ್ರತಾ ಬಳಿಕ ನಾಮಿನೇಟ್​ ಆದ್ರು. ಬಿಗ್​ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಅಭಿಮಾನಿಗಳನ್ನು ರಂಜಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಮ್ರತಾ ಆಗಾಗ ಫೋಟೋಗಳನ್ನು ಹಂಚಿಕೊಳ್ತಾರೆ.
ಕೆಲ ದಿನಗಳ ಹಿಂದಷ್ಟೇ ಪಡುಕೋಣೆ ಜೊತೆ ಜಿಮ್ ಮಾಡಿದ ವಿಡಿಯೋ ತುಣುಕುಗಳ ಹಂಚಿಕೊಂಡಿದ್ದಾರೆ. ಅದರೊಂದಿಗೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಕಿರುತೆರೆ, ಯೂಟ್ಯೂಬ್​ ಚಾನೆಲ್​ನಲ್ಲಿ ಸದ್ದು ಮಾಡ್ತಿದ್ದ ನಮ್ರತಾ ಗೌಡ, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಚೆಂದದ ಲೆಹೆಂಗಾ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಬಿಗ್​ ಬಾಸ್​ ಬೆಡಗಿಯ ಅಂದಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ನಮ್ಮು ಸೂಪರ್ ಎಂದು ಕಮೆಂಟ್ ಮಾಡಿದ್ದಾರೆ. ನಟಿ ನಮ್ರತಾ ಫೋಟೋಗಳಗೆ ಲೈಕ್​ಗಳ ಸುರಿಮಳೆಯಾಗಿದೆ. ಫೋಟೋಗಳು ಕೂಡ ಸಖತ್ ವೈರಲ್ ಆಗ್ತಿದೆ.ನಟನೆಯ ಜೊತೆ ನಮ್ರತಾ ಗೌಡ ಮಾಡೆಲಿಂಗ್ ಕ್ಷೇತ್ರದಲ್ಲಿ ಬಹಳ ಒಳ್ಳೆ ಮಾಡಿದ್ದಾರೆ. 
ಅನೇಕ ಜಾಹೀರಾತುಗಳಿಗೆ ಮಾಡೆಲ್ ಆಗಿ ಕೆಲಸ ಮಾಡುತ್ತಾ ಒಳ್ಳೆ ಸಂಭಾವನೆ ಕೂಡ ಪಡೆಯುತ್ತಿದ್ದಾರೆ. ಬಿಗ್​ ಬಾಸ್​ ಮನೆಗೆ ಹೋಗಿ ಬಂದ ಬಳಿಕ ನಮ್ರತಾಗೆ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub