ಕೇವಲ 2000 ಆಸೆಗಾಗಿ ಮ ಜಾ ಮಾ ಡುವ ವಿಡಿಯೋ ಸೇಲ್ ಮಾಡಿದ ನವ ವಿವಾಹಿತ ಜೋಡಿ

 | 
Js
ಮೈ ಬಗ್ಗಿಸಿ ದುಡಿಯೋಕೆ ಆಗದ ಕೆಲ ಜನ ಇನ್ನೊಬ್ಬರ ತಲೆಮೇಲೆ ಕೈ ಎಳೆದು ಅಂದ್ರೆ ಮೋಸಮಾಡಿಯೇ ಬದುಕುತ್ತಿರುತ್ತಾರೆ. ಹೌದು ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಜನರ ನಡುವಿನ ಸಂಬಂಧ ಸದ್ದಿಲ್ಲದೆ ಮಾಯವಾಗಿವೆ.ಅವೆಲ್ಲದರ ನಡುವೆ 2,000 ರೂ.ಗೆ ಸೆಕ್ಸ್‌ ಲೈವ್‌ ಸ್ಟ್ರೀಮ್‌ ಮಾಡ್ತಿದ್ದ ಹೈದರಾಬಾದ್‌ ಜೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೋಷಿಯಲ್‌ ಮೀಡಿಯ ಅಪ್ಲಿಕೇಶನ್‌ನಲ್ಲಿ‌ ಸೆಕ್ಸ್‌ ಕೃತ್ಯವನ್ನ ಲೈವ್‌ ಸ್ಟ್ರೀಮ್‌ ಮಾಡಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು 41 ವರ್ಷದ ಪತಿ, 37 ವರ್ಷದ ಪತ್ನಿಯನ್ನ ಬಂಧಿಸಿದ್ದಾರೆ. ಜೂನ್ 17 ರಂದು ಮಧ್ಯಾಹ್ನ ಅವರ ಮನೆಯ ಟೆರೇಸ್‌ ಮೇಲಿದ್ದಾಗ ಇಬ್ಬರನ್ನೂ ಬಂಧಿಸಲಾಗಿದ್ದು, ಹೈ ಡೆಫಿನಿಷನ್ ಕ್ಯಾಮೆರಾ ಸೇರಿ ಹಲವು ಡಿಜಿಟಲ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. 
ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದ ಪತಿ ಸುಲಭವಾಗಿ ಹಣ ಗಳಿಸುವ ಉದ್ದೇಶ ಹೊಂದಿದ್ದ. ಇದಕ್ಕಾಗಿ ಇಬ್ಬರೂ ಒಪ್ಪಿಕೊಂಡು ಕೃತ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಲೈವ್‌ ಸ್ಟ್ರೀಮ್‌ಗೆ ಯುವಕರು, ವೃದ್ಧದಿಂದ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್‌ ಮಾಡಿದ‌ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.
ಪತ್ನಿ ಗೃಹಿಣಿಯಾಗಿದ್ದು, ದಂಪತಿಗೆ ಇಬ್ಬರು ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳಿದ್ದಾರೆ. ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯ ತಿಳಿದಿರಲಿಲ್ಲ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದಲೇ ಈ ಕೃತ್ಯಕ್ಕಿಳಿದಿದ್ದ ದಂಪತಿ ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್‌ ಧರಿಸಿಕೊಳ್ಳುತ್ತಿದ್ದರು.  ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತ ಸೆಕ್ಷನ್ 296 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.