ಬೇಲೂರು ಶಿಲಾಬಾಲಿಕೆಯಂತೆ ಸೀರೆ ಉಟ್ಟು ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ
Apr 5, 2025, 20:50 IST
|

ಟ್ರಾನ್ಸ್ಪರೆಂಟ್ ಸೀರೆಯಲ್ಲಿ ನಿವೇದಿತಾ ಗೌಡ. ಸೀರೆಲಿ ಹುಡುಗಿರ ನೋಡಲೆಬಾರದು ಅಂತಿದ್ದಾರೆ ಪಡ್ಡೆ ಹುಡುಗರು ಇನ್ಸ್ಟಾದಲ್ಲಿ ಹಂಚಿಕೊಂಡಿರುವ ರೀಲ್ಸ್ನಲ್ಲಿ ನಿವೇದಿತಾ ಗೌಡ ಸೀರೆಯಲ್ಲೂ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಿವೇದಿತಾ ಗೌಡ ವಿಡಿಯೋಗೆ ಕಮೆಂಟ್ಗಳ ಸುರಿಮಳೆ ಆಗ್ತಿದೆ.ರಿಯಾಲಿಟಿ ಶೋ ಮೂಲಕ ಜನಪ್ರಿಯರಾದ ನಿವೇದಿತಾ ಗೌಡ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ರೀಲ್ಸ್ ಹಾಗೂ ಫೋಟೋಗಳ ಮೂಲಕವೇ ನಿವಿ ಸಖತ್ ಸದ್ದು ಮಾಡ್ತಿದ್ದಾರೆ.
ಪರಸ್ಪರ ಒಪ್ಪಿಗೆ ಮೇರೆಗೆ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯುವ ಮೂಲಕ ತಮ್ಮ 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ರು. ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಿಂದ ಕೆಲ ಕಾಲ ದೂರ ಉಳಿದಿದ್ದ ನಿವೇದಿತಾ ಗೌಡ ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಹೊಸ ಹೊಸ ರೀಲ್ಸ್ ಮಾಡಿ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ.
https://youtube.com/shorts/mrblfZ0IRdQ?si=9nAF8kUOb5ocEgYA
ಇನ್ಸ್ಟಾದಲ್ಲಿ ಹಂಚಿಕೊಂಡಿರುವ ರೀಲ್ಸ್ನಲ್ಲಿ ನಿವೇದಿತಾ ಗೌಡ ಸೀರೆಯಲ್ಲೂ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರಾನ್ಸ್ಪರೆಂಟ್ ಸೀರೆಯುಟ್ಟು ನಿವಿ ಡ್ಯಾನ್ಸ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿದ ಗಂಟೆಯಲ್ಲೇ ಲೈಕ್ಗಳ ಹಾಗೂ ಕಮೆಂಟ್ಸ್ಗಳ ಸುರಿಮಳೆಯಾಗ್ತಿದೆ.
ಸೀರೆಯಲ್ಲೂ ನಿವೇದಿತಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನಿವಿ ಗೊಂಬೆಯ ರೀಲ್ಸ್ಗೆ ನಾನಾ ಕಮೆಂಟ್ ಬರ್ತಿದೆ. ಅಭಿಮಾನಿಗಳು ಸೀರೆಯುಟ್ರೇ ಬಲು ಚೆಂದ ಎನ್ನುತ್ತಿದ್ದಾರೆ. ಕೆಲವರು ಸೀರೆಲಿ ಹುಡುಗಿರ ನೋಡಲೆ ಬಾರದು ಅಂತಿದ್ದಾರೆ. ನಿವೇದಿತಾ ಕೂಡ ಇದೆ ಹಾಡಿಗೆ ರೀಲ್ಸ್ ಮಾಡಿ ಶೇರ್ ಮಾಡಿದ್ದಾರೆ.ನಿವೇದಿತಾ ಗೌಡ ಅವರು ಸದ್ಯ ಇನ್ಸ್ಟಾಗ್ರಾಮ್ನಲ್ಲಿ ಸುಮಾರು 1.9 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ನಿವೇದಿತಾ ಅವರು ಈವರೆಗೂ 1,600 ಪೋಸ್ಟ್ಗಳನ್ನು ಮಾಡಿದ್ದಾರೆ. ನಿವೇದಿತಾ ಗೌಡಗೆ ಅಪಾರ ಅಭಿಮಾನಿ ಬಳಗ ಕೂಡ ಇದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Sun,6 Apr 2025
ನಿವೇದಿತಾ ಗೌಡ ತಾಯಿಯ ಹೊಸ ರೀಲ್ಸ್ ನೋಡಿ ಫಿದಾ ಆದ ಕನ್ನಡಿಗರು
Sun,6 Apr 2025