ಕೋಟ್ಯಾಂತರ ಜನ ಮೆಚ್ಚುಗೆ ಪಡೆದ ನ.ಟಿ ಇಹಲೋಕ, ಬೆ ಚ್ಚಿಬಿದ್ದ ಕನ್ನಡಿಗರು

 | 
G

ಕೆಲವು ಧಾರಾವಾಹಿಗಳು ಮುಗಿದರೂ ಕಾಡುತ್ತಿರುತ್ತದೆ. ಅಷ್ಟು ಪ್ರೇಕ್ಷಕರು ಅದನ್ನು ಮರೆಯಲು ಸಾಧ್ಯವಿಲ್ಲ.
ಕಿರುತೆರೆಯ ಖ್ಯಾತ ನಟಿ, ಜಾಹೀರಾತು ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕವಿತಾ ಚೌಧರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 80-90ರ ದಶಕದಲ್ಲಿ ಕಿವಿತಾ ಡಿಟರ್ಜೆಂಟ್ ಪೌಡರ್ ಜಾಹೀರಾತಿನಲ್ಲಿ ನಟಿಸಿದ್ದರು. ಸರ್ಫ್ ಎಕ್ಸೆಲ್ ಕಂಪೆನಿ ಜಾಹೀರಾತು ಸಾಕಷ್ಟು ಗಮನ ಸೆಳೆದಿತ್ತು.

67ರ ವಯಸ್ಸಿನ ಕವಿತಾ ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ, ಹೃದಯಾಘಾತದಿಂದ ಅಮೃತಸರದಲ್ಲಿ ನಿಧನರಾಗಿದ್ದಾರೆ. ಅದೆಷ್ಟೋ ಜನರ ಮನಗೆದ್ದ ನಟಿ ಇನ್ನಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. 

ತೊಂಬತ್ತರ ದಶಕದಲ್ಲಿ ಪ್ರಸಾರವಾಗುತ್ತಿದ್ದ ಉಡಾನ್ ಧಾರಾವಾಹಿಯಲ್ಲಿ ಕವಿತಾ ಐಪಿಎಸ್ ಅಧಿಕಾರಿಯಾಗಿ ಅಭಿನಯಿಸುತ್ತಿದ್ದರು. ಈ ಪಾತ್ರ ಅವರಿಗೆ ಸಾಕಷ್ಟು ಹೆಸರು ತಂದು ಕೊಟ್ಟಿತ್ತು. ಐಪಿಎಸ್ ಅಧಿಕಾರಿ ಕಾಂಚನಾ ಚೌಧರಿ ಭಟ್ಟಾಚಾರ್ಯ ಅವರ ಜೀವನವನ್ನು ಆಧರಿಸಿದ ಕಥೆ ಅದಾಗಿತ್ತು. ನಿಜ ಜೀವನದಲ್ಲಿ ಹೆಣ್ಣೆಂದರೆ ಹೇಗಿರಬೇಕು ಎನ್ನುವಷ್ಟು ಚೆನ್ನಾಗಿ ಅಭಿನಯಿಸಿ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. 

ಇದೀಗ ಅವರ ಸಾವಿಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರನ್ನು ಮತ್ತೊಮ್ಮೆ ಪೋಲೀಸ್ ಪಾತ್ರದಲ್ಲಿ ನೋಡಬೇಕೆಂಬ ಆಸೆ ಅಸೆಯಾಗಿಯೆ ಉಳಿದಿದ್ದು ಬೇಸರದ ಸಂಗತಿಯಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.