ನೇಹ ಹಂ.ತಕನ ಇಡೀ ಕುಟುಂಬಕ್ಕೆ ಉಗಿದ ನ.ಟಿ; 'ಇಂತವರು ಇಲ್ಲಿ ಬೇಕಾ ಎಂದ ಕಲಾವಿದೆ'

 | 
Hui

ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈಗ ನಟಿ ಪ್ರಿಯಾ ಸವದಿ ಅವರು ಈ ಬಗ್ಗೆ ಮಾಧ್ಯಮದ ಜೊತೆ ಆಕ್ರೋಶಭರಿತ ಮಾತುಗಳನ್ನಾಡಿದ್ದಾರೆ.

ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕ್ಲಾಸ್ ಮುಗಿಸಿ ನೇಹಾ ಹಿರೇಮಠ ಹೊರಗಡೆ ಬರುತ್ತಿದ್ದಂತೆ ಅವರಿಗೆ ಚಾಕುವಿನಿಂದ 9 ಸಲ ಚುಚ್ಚಿ ಕೊಲೆ ಮಾಡಲಾಗಿದೆ. ಈ ಬಗ್ಗೆ ನಟಿ ಪ್ರಿಯಾ ಸವದಿ ಅವರು ದುಃಖ ಹೊರಹಾಕಿದ್ದಾರೆ. ನೇಹಾ ಹೀರೇಮಠ  ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದರು.

ಅಷ್ಟಕ್ಕೂ ಕೊಲೆ ಮಾಡಿದವರಿಗೆ  ಯಾರು ಶಿಕ್ಷೆ ಕೊಡ್ತಾರೆ? ಜೈಲಿಗೆ ಹೋಗಿ 10-15 ವರ್ಷಕ್ಕೆ ಅವನು ಹೊರಗಡೆ ಬರುತ್ತಾನೆ? ಅವನಿಗೆ ಮನೆಯಲ್ಲಿ ಯಾರೂ ಇಲ್ಲವಾ? ಮುಸ್ಲಿಂ ಅವರು ಅವರ ಮನೆಯ ಹೆಣ್ಣು ಮಕ್ಕಳನ್ನು ಬೀದಿಗೆ ಬಿಡ್ತಾರಾ? ಅವರಿಗೆ ಚೆನ್ನಾಗಿರೋ ಹುಡುಗೀರು ಬೇಕು.

ಅವರ ಮನೆ ಹೆಣ್ಣು ಮಕ್ಕಳನ್ನು ಮುಚ್ಚಿಟ್ಟು, ನಮ್ಮ ಹತ್ತಿರ ಬರುತ್ತಾರೆ. ಈಗ ಎಲ್ಲರೂ ಬಂದು ನೇಹಾ ಮನೆಗೆ ಸಾಂತ್ವನ ಹೇಳ್ತಾರೆ, ಆದರೆ ನೇಹಾ ಬರುತ್ತಾಳಾ? ಅವನಿಗೆ ಧಮ್ ಇದ್ದಿದ್ರೆ ನೇಹಾ ಮನೆಗೆ ಹೋಗಿ ಮದುವೆ ಮಾಡಿಕೊಡಿ ಅಂತ ಕೇಳಬೇಕಿತ್ತು. ಅವನು  ಮಗನಲ್ಲ ಸುಳೆ ಮಗ ಎಂದು ನಟಿ ಪ್ರಿಯಾ ಸವದಿ ಅವರು ಆಕ್ರೋಶ ಹೊರಹಾಕಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.