ಸಿಡಿದೆದ್ದ ಪವಿತ್ರಾ ಮಗ ಪ್ರಜ್ವಲ್; ಚಂದ್ರಕಾಂತ್ ವಿರು ದ್ದ ತರಾ ಟೆ

 | 
Gui

ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ.

ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲ ಎಂದರು. ಮಗ ಪ್ರಜ್ವಲ್ ಈ ಬಗ್ಗೆ ಮಾತನಾಡಿ ಅಮ್ಮನಿಗೆ ಊರಿನ ಜತೆ ಒಡನಾಟ ತುಂಬ ಚೆನ್ನಾಗಿಯೇ ಇತ್ತು. ಚಿತ್ರರಂಗ ಎಂದರೆ ನಿಮಗೆ ಗೊತ್ತು. ನಾನು ಇಂಡಸ್ಟ್ರಿಗೆ ಬಂದರೂ ನನ್ನ ಜತೆ ಯಾರಾದರೂ ಇದ್ದಾರೆ ಅಂದರೆ ಫಸ್ಟ್‌ ಈ ರೀತಿ ರೂಮರ್ಸ್‌ ಹುಟ್ಟಿಕೊಳ್ಳುತ್ತೆ. ಚಂದ್ರಕಾಂತ್‌ ಕುಟುಂಬ ಕೂಡ ಬೇಸರದಲ್ಲಿದೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. 

ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲ ಎಂದರು. ಇನ್ನು ಪ್ರತೀಕ್ಷಾ ಮಾತನಾಡಿ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. 

ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. 

ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತು ಸುಮ್ಮನೆ ಸುಳ್ಳು ಆರೋಪ ಮಾಡಬೇಡಿ ಎಂದಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.