ಹಿಂದೂ ದೇವರ ಮೇಲೆ ನಂಬಿಕೆ ಇಲ್ಲ ಎಂದಿದ್ದ ಪ್ರಕಾಶ್ ರಾಜ್, ಇದೀಗ ಉಡುಪಿಯ ಕಾಪು ಮಾರಿಯಮ್ಮ ದೇವಿ ಮುಂದೆ ಅಂಗಲಾಚಿ ಕೈ ಮುಗಿದಿದ್ದಾರೆ

 | 
Nd

ಸದಾ ಒಂದಲ್ಲ ಒಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆಯುವ ಖ್ಯಾತ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ ಅವರು ಫೆ. 4 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು. ದಕ್ಷಿಣ ಭಾರತದಲ್ಲೇ ವಿಶಿಷ್ಟವಾಗಿ ಮೂಡಿಬರುತ್ತಿರುವ ದೇಗುಲದ ಕಲಾ ಪ್ರಕಾರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು. 

ನಂತರ ಭರದಿಂದ ಸಾಗುತ್ತಿರುವ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದ ನಟ ಪ್ರಕಾಶ್ ರೈ ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿಯನ್ನು ಪಡೆದರು. ದಕ್ಷಿಣ ಭಾರತದಲ್ಲೇ ವಿಶಿಷ್ಟವಾಗಿ ಮೂಡಿ ಬರುತ್ತಿರುವ ದೇಗುಲದ ಕಲಾ ಪ್ರಕಾರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರೀ, ಗುತ್ತಿಗೆದಾರ ಪ್ರಶಾಂತ್ ಶೆಟ್ಟಿ, ಕುಂದಾಪುರ ಮತ್ತು ಸ್ವಚ್ಛತಾ ಸಮಿತಿಯ ಮುಖ್ಯ ಸಂಚಾಲಕ ಅನಿತ್ ಶೆಟ್ಟಿ ಕಾಪು ಉಪಸ್ಥಿತರಿದ್ದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. 

ನಂತರ ಭರದಿಂದ ಸಾಗುತ್ತಿರುವ ಕಾಮಗಾರಿ ವೀಕ್ಷಿಸಿದ ನಟ ಪ್ರಕಾಶ್ ರೈ ಅವರು ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿಯನ್ನು ಪಡೆದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.