ಪ್ರತಾಪ್ bigboss ಸೋತಿದ್ದಕ್ಕೆ ಅರ್ಧ ಮೀಸೆ ಬೋಳಿಸಿ ಕ.ಣ್ಣೀರಿಟ್ಟ ಯುವಕ

 | 
ಹಹ

ಬಿಗ್ ಬಾಸ್ ಸೀಸನ್ 10 ನಲ್ಲಿ ಡ್ರೋನ್ ಪ್ರತಾಪ್  ಸೋತಿದ್ದಕ್ಕೆ ದಕ್ಷಿಣ ಕನ್ನಡ  ಜಿಲ್ಲೆಯ ಕಡಬದ ಯುವಕನೋರ್ವ ಅರ್ಧ ಗಡ್ಡ, ಮೀಸೆ ತೆಗೆದು ತನ್ನ ಚಾಲೆಂಜ್ ಪೂರೈಸಿದ್ದಾನೆ. ಭಾನುವಾರ ನಡೆದ ಕನ್ನಡ ಬಿಗ್ ಬಾಸ್ ಸೀಸನ್ 10 ಗ್ರಾಂಡ್ ಫಿನಾಲೆಯಲ್ಲಿ ವಿಜೇತರಾಗಿ ಕಾರ್ತಿಕ್ ಮಹೇಶ್ ಹೊರಹಮ್ಮಿದ್ದಾರೆ. ಈ ಸಂದರ್ಭದಲ್ಲಿ ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಎಂಬ ಝೈನುಲ್ ಆಬಿದ್ ಪ್ರತಾಪ್‌ಗಾಗಿ ಅರ್ಧ ಗಡ್ಡ ಹಾಗೂ ಮೀಸೆ ತೆಗೆದಿದ್ದಾನೆ.

ಝೈನುಲ್ ಈ ಬಾರಿ ಬಿಗ್ಬಾಸ್ ಸೀಸನ್‌ನಲ್ಲಿ ಡ್ರೋನ್ ಪ್ರತಾಪ್ ವಿನ್ನರ್ ಆಗಿ ಹೊರಬರುತ್ತಾರೆ ಎಂದು ಹೇಳಿದರು. ಒಂದು ವೇಳೆ ಪ್ರತಾಪ್ ಸೋತರೆ ತನ್ನ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿ ಪೋಸ್ಟ್ ಮಾಡಿದ್ದೇನೆ. ಜೊತೆಗೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೊಂದು ವೀಡಿಯೋವನ್ನು ಸಹ ಹರಿಬಿಟ್ಟಿದ್ದನು. 

ಇದೀಗ ಕಾರ್ತಿಕ್ ವಿನ್ನರ್ ಆಗಿ ಹೊರಬಂದಿದ್ದು, ಪ್ರತಾಪ್ನರ್ ರನ್ ಅಪ್ ಆಗಿರೋದು ಜೈನುಲ್ ಗೆ ಅಸಮಾಧಾನ ತಂದು ಕೊಟ್ಟಿದೆ. ಫಲಿತಾಂಶ ಹೊರ ಬರುತ್ತಿದ್ದಂತೆಯೇ ಆಬಿದ್ ಗಡ್ಡ ಮತ್ತು ಮೀಸೆಯನ್ನ ಬೋಳಿಸಿಕೊಂಡಿದ್ದಾನೆ. ಜೊತೆಗೆ ಹಸಿ ಮೆಣಸಿನಕಾಯಿಯನ್ನು ಸಹ ತಿಂದು ವೀಡಿಯೋ ಮಾಡಿ ಅಪ್ಲೋಡ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದೀಗ ಝೈನುಲ್ ಹಾಕಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

ಇದೀಗ ಕಾರ್ತಿಕ್‌ ವಿನ್ನರ್‌ ಆಗಿದ್ದು, ಪ್ರತಾಪ್‌ ರನ್ನರ್‌ ಅಪ್‌ಗೆ ಸಮಾಧಾನ ಪಟ್ಟುಕೊಂಡಿದ್ದಾರೆ. ಫಲಿತಾಂಶ ಹೊರಬರುತ್ತಲೇ ಆಬಿದ್‌ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್‌ ಮಾಡಿದ್ದಾರೆ.ಡ್ರೋನ್ ಪ್ರತಾಪ್‌ ಅವರು ಬಿಗ್ ಬಾಸ್ ಮನೆಗೆ ಅಸಮರ್ಥರು ಟ್ಯಾಗ್ ಅಡಿಯಲ್ಲಿ ಎಂಟ್ರಿ ಕೊಟ್ಟಿದ್ದರು. 

ಆದರೆ ಕೊನೆಗೆ ಅವರ ಜನಪ್ರಿಯತೆ ಯಾವ ಮಟ್ಟಕ್ಕೆ ಹೋಯಿತೆಂದರೆ, ಟಾಪ್‌ 2ರಲ್ಲಿ ಅವರಿಗೆ ಚಾನ್ಸ್ ಸಿಕ್ಕಿತ್ತು. ಫಿನಾಲೆ ಸಮಯದಲ್ಲಿ ಅವರಿಗೆ ಸಿಕ್ಕಿದ್ದ ವೋಟ್‌ಗಳ ಸಂಖ್ಯೆ ಭರ್ತಿ 2.20 ಕೋಟಿ ದಾಟಿತ್ತು. ಇನ್ನು, ಅವರಿಗೆ ರನ್ನರ್ ಅಪ್‌ ಆಗಿದ್ದಕ್ಕೆ 10 ಲಕ್ಷ ರೂ. ನಗದು ಮತ್ತು ಎಲೆಕ್ಟ್ರಿಕ್‌ ಸ್ಕೂಟರ್ ಅನ್ನು ನೀಡಲಾಯಿತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.