ಖ್ಯಾತ ಗಾಯಕ ಗುರುಕಿರಣ್ ಮನೆಯಲ್ಲಿ ದೊಡ್ಡ ಆ.ಘಾತ, ಕಣ್ಣೀರಿಟ್ಟ ರಚಿತಾ ರಾಮ್

 | 
ರ್

ಇತ್ತಿಚಿಗೆ ಎಲ್ಲೆಡೆ ಕಳ್ಳತನದ ಪ್ರಕರಣ ಹೆಚ್ಚುತ್ತಿದೆ ಹೌದು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್  ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. 

ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ. ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. ಮನೆ ಕೆಲಸದವರ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ, ಸದ್ಯ ಮನೆ ಕೆಲಸದಾಕೆ ರತ್ನಮ್ಮ ಅವರನ್ನು ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಣ ಇಟ್ಟಿದ್ದ ರೂಮ್‌ಗೆ ಹೊರಗಿನ ವ್ಯಕ್ತಿಗಳಲ್ಲಿ ರತ್ನಮ್ಮ ಬಿಟ್ಟು ಬೇರೆ ಯಾರೂ ಹೋಗುತ್ತಿರಲಿಲ್ಲ. ಹೀಗಾಗಿ ಮನೆ ಕೆಲಸ ಮಾಡುವ ರತ್ನಮ್ಮ ಹಣ ಕದ್ದಿರಬಹುದು ಎಂದು ದೂರು ನೀಡಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕನ ಮನೆಯಲ್ಲಿ ಕಳ್ಳತನವಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉಪೇಂದ್ರ ಅಭಿನಯದ ಏ ಚಿತ್ರದಲ್ಲಿ ಸಂಗೀತ ನಿರ್ದೇಶನವನ್ನು ಮಾಡಲು ಅವಕಾಶ ದೊರಕಿದಾಗ ಒಳ್ಳೆಯ ಸಂಗೀತವನ್ನು ರೂಪಿಸಿ ಕನ್ನಡ ಚಿತ್ರ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಚಿತ್ರದ ನಂತರ ಇವರಿಗೆ ಅನೇಕ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಲು ಅವಕಾಶ ದೊರೆತವು. 

ಹಲವಾರು ಚಲನಚಿತ್ರಗಳಲ್ಲಿ ಹಾಡಿರುವ ಗುರುಕಿರಣ್ ಅವರು ಹಿನ್ನೆಲೆ ಗಾಯಕರೂ ಕೂಡ. ಇಂತಹವರ ಮನೆಯೇ ಕಥೆಯೇ ಹೀಗಾದರೆ ಸಾಮಾನ್ಯ ದವರ ಪಾಡು ಹೇಳುವಂತಿಲ್ಲ ಬಿಡಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.