ಪಿಂಕ್ ಸೀರೆಯಲ್ಲಿ ರಾಧಿಕಾ ಕುಮಾರಸ್ವಾಮಿ ಹಾಟ್ ಡ್ಯಾನ್ಸ್, ಫಿದಾ ಆದ ಕನ್ನಡಿಗರು

 | 
ಪಪರ

ಸ್ಯಾಂಡಲ್​ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಆ್ಯಕ್ಟಿವ್ ಇರದಿದ್ರೂ ಆಗಾಗ ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ಪಿಂಕ್ ಸೀರೆಯುಟ್ಟು ಮಿಂಚುತ್ತಿದ್ದಾರೆ.2 ದಶಕಗಳಿಂದ ಚಿತ್ರರಂಗದಲ್ಲಿರುವ ನಟಿ ರಾಧಿಕಾ ಕುಮಾರಸ್ವಾಮಿ, ಆಗಾಗ ಶಾರ್ಟ್ ಬ್ರೇಕ್​ ತೆಗೆದುಕೊಂಡಿದ್ರು. 

ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡ್ತಾ ಸುದ್ದಿಯಲ್ಲಿದ್ದಾರೆ. ಆಗಾಗ ಸೋಶಿಯಲ್ ಮೀಡಿಯಾದಲ್ಲೂ ಸದ್ದು ಮಾಡುತ್ತಿರುತ್ತಾರೆ.ಇದೀಗ ರಾಧಿಕಾ ಕುಮಾರಸ್ವಾಮಿ ಪಿಂಕ್ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸೀರೆಯುಟ್ಟ ಗ್ಲಾಮರ್ ಗೊಂಬೆಯಂತೆ ರಾಧಿಕಾ ಕಾಣ್ತಿದ್ದಾರೆ. ಪಿಂಕ್ ಪಿಂಕ್ ಸ್ಟೀಟಿ ಫೋಟೋ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

https://youtube.com/shorts/VBhhA3h3vuA?si=XjKicbRpTvP-M6TV

ಬಳುಕು ಶಿಲೆ ಇದು.. ತುಳುಕೊ ಕೊಡವಿದು ಹಾಡಿಗೆ ಫೋಟೋಗಳನ್ನು ಎಡಿಟ್ ಮಾಡಿ ರಾಧಿಕಾ ಕುಮಾರಸ್ವಾಮಿ ತಮ್ಮ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಕಣ್ಸಲ್ಲೆಯಲ್ಲೇ ರಾಧಿಕಾ ಅಭಿಮಾನಿಗಳ ಹೃದಯ ಕದ್ದಿದ್ದಾರೆ.ರಾಧಿಕಾ ಕುಮಾರಸ್ವಾಮಿ ಫೋಟೋಗಳಿಗೆ ಲೈಕ್​ಗಳ ಸುರಿಮಳೆಯಾಗಿದೆ. ರಾಧಿಕಾ ನೀವು ಭೂಲೋಕದ ಅತಿ ಸುಂದರಿ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಅನೇಕ ಅಂದ ಅಂದ್ರೆ ಅದು ಸ್ವೀಟಿನೇ ಎನ್ನುತ್ತಿದ್ದಾರೆ.

2002 ರಲ್ಲಿ ತೆರೆಕಂಡ ನಿನಗಾಗಿ ಚಿತ್ರದ ಮೂಲಕ ರಾಧಿಕಾ ಜನಪ್ರಿಯರಾದ್ರು. ಆಗ ಕೇವಲ ಒಂಭತ್ತನೆಯ ತರಗತಿ ಓದುತ್ತಿದ್ದರು. ನಂತರ ತವರಿಗೆ ಬಾ ತಂಗಿ, ರಿಷಿ, ಮಂಡ್ಯ, ಅಟೋ ಶಂಕರ್ ,ಅಣ್ಣ ತಂಗಿ ಮುಂತಾದ ಹಿಟ್ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಗಳಿಸಿದರು.ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರ್ಮಾಪಕಿ ಆಗಿ ರಾಧಿಕಾ ಕುಮಾರಸ್ವಾಮಿ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳ ಜೊತೆಗೆ ರಾಧಿಕಾ ಕುಮಾರಸ್ವಾಮಿ ಲವ್ ಲೈಫ್, ಮದುವೆ ವಿಚಾರವಾಗಿಯೂ ಭಾರೀ ಸುದ್ದಿಯಾಗಿದ್ರು. ಚಿತ್ರರಂಗ ಮತ್ತು ರಾಜಕೀಯ ಜಗತ್ತಿನಲ್ಲಿ ತಲ್ಲಣ ಸೃಷ್ಟಿಸಿದ್ರು.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.