ಅನುಷ್ಕಾ ಶೆಟ್ಟಿಯ ಕೈಹಿಡಿಯಲಿರುವ ರಕ್ಷಿತ್ ಶೆಟ್ಟಿ; ಮಂಗಳೂರಿಗರಿಗೆ ಹಬ್ಬ

 | 
Hu

ಅಂತೂ ಇಂತೂ ಹಸೆಮಣೆ ಏರಲು ಸಜ್ಜಾಗಿದ್ದಾರೆ ಸ್ವೀಟಿ ಹೌದು ನಟಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮುವೆಯಾಗುವುದಕ್ಕೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಾಹುಬಲಿ ನಟಿ ಮದುವೆ ವಿಷಯ ಕೇಳಿ ಫ್ಯಾನ್ಸ್ ಖುಷಿಪಡುತ್ತಿದ್ದಾರೆ.

ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎನ್ನಲಾಗಿದೆ. ಇನ್ನೂ ನಟಿ ಮದುವೆಯಾಗುವ ವರನ ಬಗ್ಗೆ ಮಾಹಿತಿ ಹೊರಬೀಳಬೇಕಿದೆ. ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬಾಹುಬಲಿ ಸಿನಿಮಾ ಮಾಡಿದ ಬಳಿಕ ಇಬ್ಬರ ನಡುವೆ ಪ್ರೀತಿ ಮೂಡಿದೆ ಎನ್ನುವ ಸುದ್ದಿ ಸಖತ್ ಸದ್ದು ಮಾಡಿತ್ತು. 

ಇಷ್ಟು ದಿನಗಳ ಕಾಲ ನಟಿ ಅನುಷ್ಕಾ ಶೆಟ್ಟಿ ಹೆಸರು ಬಾಹುಬಲಿ ನಟ ಪ್ರಭಾಸ್ ಜೊತೆ ಕೇಳಿ ಬರುತ್ತಿತ್ತು. ಅನುಷ್ಕಾ ಮದುವೆ ಸುದ್ದಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಅನುಷ್ಕಾ ಶೆಟ್ಟಿ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ವರ್ಷಾಂತ್ಯದಲ್ಲಿ ಅನುಷ್ಕಾ ಮದುವೆ ನಡೆಯಲಿದೆಯಂತೆ. ಅಲ್ಲದೇ ನಿರ್ಮಾಪಕರಿಗೆ 42 ವರ್ಷ ಎಂಬ ಸುದ್ದಿ ಸಖತ್‌ ವೈರಲ್ ಆಗುತ್ತಿದೆ.

ಇನ್ನು ನೆಟ್ಟಿಗರು ಸಹ ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ ಹಾಗೂ ಕಾಟೇರಾ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಜೊತೆ ಮದುವೆಯಾಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.ಅನುಷ್ಕಾ ಮದುವೆಗೆ ತಯಾರಿ ಶುರುವಾಗಿದೆ ಎನ್ನಲಾಗಿದೆ. ಸದ್ಯದಲ್ಲೇ ಮದುವೆ ಸುದ್ದಿ ಬಗ್ಗೆ ಅನುಷ್ಕಾ ಕುಟುಂಬ ಅಧಿಕೃತ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲಿಯವರೆಗೂ ಕಾದುನೋಡಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.