ಡೊಡ್ಮನೆ ಹುಡುಗನಿಗೆ ಖಡಕ್ ವಾ ರ್ನಿಂಗ್ ಕೊಟ್ಟ ರಂಗಣ್ಣ; ' ಬೆಚ್ಚಿಬಿ ದ್ದ ಯುವ
ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್ ಬಳಿಕ ಈಗ ಯುವ ರಾಜ್‌ಕುಮಾರ್ ವಿಚ್ಛೇದನದ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಆದರೆ, ಪತ್ನಿ ಶ್ರೀದೇವಿ ಬೈರಪ್ಪ ರಿಪ್ಲೈ ನೋಟೀಸ್ ವೈರಲ್ ಆದ ಬಳಿಕ ಈ ಡಿವೋರ್ಸ್ ಪ್ರಕರಣ ಆರೋಪ-ಪ್ರತ್ಯಾರೋಪದಲ್ಲಿ ಮುಳುಗಿದೆ.
ಶ್ರೀದೇವಿ ಬೈರಪ್ಪ ತಮ್ಮ ವಕೀಲರ ಮೂಲಕ ರಿಪ್ಲೈ ನೋಟಿಸ್ ನೀಡಿದ್ದರು. ಇದರಲ್ಲಿ ಯುವ ಜೊತೆ ನಟಿಸಿದ ಸಪ್ತಮಿ ಗೌಡ ಹೆಸರನ್ನು ಉಲ್ಲೇಖ ಮಾಡಲಾಗಿದೆ. ತಮ್ಮ ಪತಿ ಯುವ ರಾಜ್‌ಕುಮಾರ್ ತಮ್ಮ ಸಹ ನಟಿ ಸಪ್ತಮಿ ಗೌಡ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ಇದು ಮತ್ತಷ್ಟು ದೊಡ್ಡ ಮಟ್ಟಕ್ಕೆ ಚರ್ಚೆಯಾಗುತ್ತಿದೆ.
ಶ್ರೀದೇವಿ ಬೈರಪ್ಪ ತಮ್ಮ ವಕೀಲರ ಮೂಲಕ ರಿಪ್ಲೈ ನೋಟಿಸ್ ನೀಡಿದ್ದರು. ಇದರಲ್ಲಿ 'ಯುವ' ಜೊತೆ ನಟಿಸಿದ ಸಪ್ತಮಿ ಗೌಡ ಹೆಸರನ್ನು ಉಲ್ಲೇಖ ಮಾಡಲಾಗಿದೆ. ತಮ್ಮ ಪತಿ ಯುವ ರಾಜ್‌ಕುಮಾರ್ ತಮ್ಮ ಸಹ ನಟಿ ಸಪ್ತಮಿ ಗೌಡ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ಇದು ಮತ್ತಷ್ಟು ದೊಡ್ಡ ಮಟ್ಟಕ್ಕೆ ಚರ್ಚೆಯಾಗುತ್ತಿದೆ.
ಶ್ರೀದೇವಿ ಬೈರಪ್ಪ ಮಾಡಿರುವ ಆರೋಪಗಳಿಗೆ ಯುವ ಪರ ವಕೀಲರಾಗಿರುವ ಸಿರಿಲ್ ಪ್ರಸಾದ್ ಕ್ಲಾರಿಟಿ ಕೊಟ್ಟಿದ್ದಾರೆ. ಯುವ ರಾಜ್‌ಕುಮಾರ್‌ಗೂ, ನಟಿ ಸಪ್ತಮಿಗೌಡಗೂ ಯಾವುದೇ ಸಂಬಂಧವೂ ಇಲ್ಲ. ಯುವ ಸಿನಿಮಾ ಶೂಟಿಂಗ್ ವೇಳೆ ಇಬ್ಬರ ಜೊತೆಗಿದ್ದ ಫೋಟೊಗಳನ್ನು ತೆಗೆದುಕೊಂಡು ಶ್ರೀದೇವಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆಂದು ವಕೀಲರಾದ ಸಿರಿಲ್ ಪ್ರಸಾದ್ ಹೇಳಿದ್ದಾರೆ. ಇನ್ನು ಈ ಕುರಿತಂತೆ ಮಾನನಷ್ಟ ಮೊಕದ್ದಮೆ ಹೇರಲು ಸಪ್ತಮಿ ಗೌಡ ಕುಟುಂಬ ಕೂಡ ಮುಂದಾಗಿದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.