ಆತನ ಹಣದ ಆಸೆಯ ಬಲೆಗೆ ಬಿದ್ದ ಪೊ ಲೀಸರಿಗೆ ಹಿಗ್ಗಾಮುಗ್ಗಾ ಜಾಡಿಸಿದ ರಂಗಣ್ಣ

 | 
Je
ಜೈಲೆಂದರೆ ನರಕ ಎನ್ನುವ ಭಯ ಎಲ್ಲರ ಮನದಲ್ಲಿತ್ತು. ಆದ್ರೆ 
ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ ಫೋಟೊಗಳು ವೈರಲ್‌ ಆಗಿವೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ. ಜೈಲು ಸೇರಿದ 75 ದಿನಗಳ ನಂತರ ದರ್ಶನ್‌ನ ದರ್ಶನವಾಗಿದೆ.
ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದಾರೆ. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿದೆ. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆಯುತ್ತಿದ್ದಾರೆ.
ಮತ್ತೊಬ್ಬ ಕೈದಿ ವೇಲು ಎಂಬಾತ ಈ ಫೋಟೊ ತೆಗೆದಿದ್ದು, ತನ್ನ ಪತ್ನಿಗೆ ಕಳಿಸಿದ್ದಾನೆ. ಇದೀಗ ರೌಡಿಶೀಟರ್‌ ಜತೆಗೆ ಇರುವ ಫೋಟೋ ವೈರಲ್‌ ಆಗಿದ್ದು, ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದ್ಯಾ ಎಂಬ ಅನುಮಾನ ಮೂಡಿದೆ.ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಎಲ್ಲಾ ಮಾಧ್ಯಮದಲ್ಲೂ ದರ್ಶನ್ ಗೆ ಬೈಗುಳ ಆರಂಭವಾಗಿದೆ.
ಮಾಡಿರೋದು ಮಣ್ಣು ತಿನ್ನೋ ಕೆಲಸ ಇವರಿಗೆಲ್ಲ ರಾಜಾರಾದಿತ್ಯ ಬೇರೆ ಎಂದು ರಂಗಣ್ಣ ಕೂಡ ಕಿಡಿ ಕಾರಿದ್ದಾರೆ.ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. 
ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಕೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ ಎಂದೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದರು ಎಂದು ಹೇಳಲಾಗ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.