ಡಾಲಿ ಧನಂಜಯ್ ಮದುವೆಗೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದ ರಶ್ಮಿಕಾ ಮಂದಣ್ಣ, ಕೈಕುಲುಕಿದ ಡಾಲಿ
Feb 24, 2025, 17:10 IST
|

ನಿಮಗೆಲ್ಲ ಗೊತ್ತಿರುವ ಹಾಗೆ ಸ್ಯಾಂಡಲ್ ವುಡ್ ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಆಗಿದ್ದ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿರೋದು ಗೊತ್ತೇ ಇದೆ. ಫೆಬ್ರವರಿ 15 -16 ರಂದು ಮೈಸೂರಿನಲ್ಲಿ ಡಾಲಿ ಕಲ್ಯಾಣ ಅದ್ಧೂರಿಯಾಗಿ ನಡೆಯಿತು. ಇದೀಗ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಜೋಡಿಗೆ ವಿಶಸ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಧನು-ಧನ್ಯತಾ ಮದುವೆಗೆ ಅನೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು, ಗಣ್ಯರು ಆಗಮಿಸಿದ್ರು ಶುಭಕೋರಿದ್ರು. ಡಾಲಿ ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ವೈರಲ್ ಆಯ್ತು. ಡಾಕ್ಟರ್ ಧನ್ಯತಾ ಅವರ ಸಿಂಪ್ಲಿಸಿಟಿಯನ್ನು ಡಾಲಿ ಅಭಿಮಾನಿಗಳು ಕೊಂಡಾಡ್ತಿದ್ದಾರೆ.

ಸೂರ್ಯಕಾಂತಿ ನಾನು ನನ್ನ ಸೂರ್ಯ ನೀನು ಎಂದು ಡಾಲಿ ವೈಫ್ ಧನ್ಯತಾ ಬರೆದಿದ್ದಾರೆ. ಟಗರು ಪಲ್ಯ ಸಿನಿಮಾ ಹಾಡಿನ ಸಾಲು ಬರೆದು ಧನಂಜಯ್ ಮೇಲಿನ ಪ್ರೀತಿಯನ್ನು ಈ ರೀತಿ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ಪೋಸ್ಟ್‌ಗೆ ರಶ್ಮಿಕಾ ಮಂದಣ್ಣ ನಿಮಗೆ ಅಭಿನಂದನೆಗಳು ಎಂದು ಕಮೆಂಟ್ ಮಾಡಿದ್ದಾರೆ. ಧನ್ಯತಾ ಹಾಗೂ ಧನಂಜಯ್ ಧನ್ಯವಾದ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಹೈದ್ರಾಬಾದ್ ಸುಂದರಿ ಇವರಿಗೆ ವಿಷ್ ಮಾಡಿರೋದು ನಿಜಕ್ಕೂ ಆಶ್ಚರ್ಯ ತಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.