ಮೋದಿಜಿಯ ಕನಸಿನ ಭಾರತವನ್ನು ಹಾಡಿ ಹೊಗಳಿದ ರಶ್ಮಿಕಾ ಮಂದಣ್ಣ;
ಕೆಲಸದ ನಿಮಿತ್ತ ಮುಂಬೈ ಮತ್ತು ಹೈದರಾಬಾದ್ ನಡುವೆ ಈ ರಸ್ತೆಯಲ್ಲಿ ಹೆಚ್ಚು ಓಡಾಡುವ ನಟಿ ರಶ್ಮಿಕಾ ಮಂದಣ್ಣ ಕೂಡ ಈ ಸೇತುವೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ನಟಿ ವಿಡಿಯೋ ಒಂದರಲ್ಲಿ ಅಟಲ್ ಸೇತು ಬಗ್ಗೆ ಮಾತನಾಡುವುದು ವೈರಲ್ ಆಗಿತ್ತು. ಅಷ್ಟೇ ಅಲ್ಲದೆ ನಟಿ ಈ ಬಗ್ಗೆ ಅಟಲ್ ಸೇತು ಬಗ್ಗೆಯೂ ಮಾತನಾಡಿದ್ದರು.
ನಟಿ ಈ ಒಂದು ಪ್ರಸಿದ್ಧ ಅಟಲ್ ಸೇತು ಬಗ್ಗೆ ಮಾತನಾಡಿದ್ದಕ್ಕೆ ಬಹಳಷ್ಟು ಜನರು ರಿಯಾಕ್ಟ್ ಮಾಡಿದ್ದರು. ಅಷ್ಟೇ ಅಲ್ಲದೆ ಪ್ರಸಿದ್ಧ ನಟಿ ಅಟಲ್ ಸೇತು ಬಗ್ಗೆ ಮಾತನಾಡಿದ ಕಾರಣ ಆ ಒಂದು ವಿಡಿಯೋ ತಕ್ಷಣ ವೈರಲ್ ಆಗಿತ್ತು. ಇಡಿ ಭಯದಿಂದ ಪ್ರಧಾನಿ ಮೋದಿ ಗೆ ನಟಿ ಬಕೆಟ್ ಹಿಡಿಯುತ್ತಿದ್ದಾರೆ. ಎಂಬ ಮಾತುಗಳು ಕೇಳಿಬಂದಿತ್ತು.
ಇದು ವೈರಲ್ ಆಗುತ್ತಿದ್ದಂತೆ ಪ್ರಧಾನಿ ಮೋದಿ ರಿಯಾಕ್ಟ್ ಮಾಡಿದ್ದರು. ಅಟಲ್ ಸೇತು ಬಗ್ಗೆ ಜನರಿಗೆ ಮಾಹಿತಿ ನೀಡಿ ಅಭಿವೃದ್ಧಿಗೆ ಮತ ಚಲಾಯಿಸಿ ಎಂದ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರಯ ತಮ್ಮ ಎಕ್ಸ್ ಹ್ಯಾಂಡಲ್ನಲ್ಲಿ ಶೇರ್ ಮಾಡಿದ್ದಾರೆ. ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಮೋದಿ ಪೋಸ್ಟ್ನಲ್ಲಿ ಬರೆದಿದ್ದರು.
ಕೇವಲ 7 ವರ್ಷಗಳಲ್ಲಿ ಈ ಭವ್ಯವಾದ ಅದ್ಭುತವನ್ನು ನಿರ್ಮಿಸಿದ್ದೇವೆ. ಅಟಲ್ ಸೇತು ಭವಿಷ್ಯದ ಬಾಗಿಲುಗಳನ್ನು ಎಷ್ಟು ಬಲವಾಗಿ ತಟ್ಟಿದ್ದಾರೆ ಎಂದರೆ ಭಾರತಕ್ಕೆ ಹೊಸ ಬಾಗಿಲುಗಳು ತೆರೆದಿವೆ. ಅಟಲ್ ಸೇತು ಸೇತುವೆ ಅಷ್ಟೇ ಅಲ್ಲ ಯುವ ಭಾರತಕ್ಕೆ ಗ್ಯಾರಂಟಿ. ನಮ್ಮ ರಾಷ್ಟ್ರವನ್ನು ಈಗ ತಡೆಯಲಾಗದು. ನೀವು ಇಂತಹ 100 ರಷ್ಟು ಅಟಲ್ ಸೇತು ಸೇತುವೆಗಳನ್ನು ಪಡೆಯಲು ಬಯಸುವಿರಾ? ಎಚ್ಚೆತ್ತುಕೊಂಡು ಅಭಿವೃದ್ಧಿಗಾಗಿ ಮತ ಚಲಾಯಿಸಿ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.