ರಶ್ಮಿಕಾ ಮಂದಣ್ಣ ಮತ್ತೊಂದು ಬೋಲ್ಡ್ ದೃ.ಶ್ಯ ಬಾರಿ ವೈ‌ ರಲ್;

 | 
Yyy

ಅದ್ಯಾಕೋ ಗೊತ್ತಿಲ್ಲ ಬಾಲಿವುಡ್ ನಟಿಯರನ್ನು  ಡೀಪ್​ಫೇಕ್ ವಿಡಿಯೋ ಭೂತ ಬಿಟ್ಟು ಬಿಡದೆ ಕಾಡ್ತಿದೆ. ಡೀಪ್​ಫೇಕ್​ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದಾರೆ. ಅದರಲ್ಲೂ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅವರ  ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್ ಆಗಿದೆ. ​ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವಿಡಿಯೋ ವೈರಲ್ ಮಾಡಿದ್ದಾರೆ. ರಶ್ಮಿಕಾ ವಿಡಿಯೋ ನೋಡಿದ ಫ್ಯಾನ್ಸ್ ಫುಲ್​ ಶಾಕ್ ಆಗಿದ್ದಾರೆ. 

ಇನ್ನು ರಶ್ಮಿಕಾ ಹೊಸ ಡೀಪ್​ಫೇಕ್ ವಿಡಿಯೋದಲ್ಲಿ ಯುವತಿಯೊಬ್ಬರು ಡ್ಯಾನ್ಸ್ ಮಾಡುತ್ತಿದ್ದಾರೆ. ಯಾರೋದು ಯುವತಿಯ ದೇಹಕ್ಕೆ ರಶ್ಮಿಕಾ ಮುಖ ಎಡಿಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗ್ತಿದ್ದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಡೀಪ್​ಫೇಕ್ ವಿಡಿಯೋ ಮಾಡಬೇಡಿ ಎಂದು  ರಶ್ಮಿಕಾ ಫ್ಯಾನ್ಸ್ ಕೂಡ ಕಮೆಂಟ್ ಮಾಡ್ತಿದ್ದಾರೆ.
ಈ ಹಿಂದೆ ಕೂಡ ನಟಿ ರಶ್ಮಿಕಾ ಡೀಪ್​ಫೇಕ್ ವಿಡಿಯೋ ಭಾರೀ ಸುದ್ದಿ ಆಗಿತ್ತು.ಯುವತಿಯೊಬ್ಬರು ಸಣ್ಣ ಬಟ್ಟೆ ಧರಿಸಿ ಲಿಫ್ಟ್ ಏರುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಅಂಟಿಸಲಾಗಿತ್ತು. ಮೊದಲ ಬಾರಿ ವಿಡಿಯೋ ವೈರಲ್ ಆದಾಗ ಅದು ನಟಿ ರಶ್ಮಿಕಾ ಮಂದಣ್ಣ ಎಂದೇ ಅನೇಕರು ನಂಬಿದ್ರು. ಬಳಿಕ ಇದು ಡೀಪ್​ಫೇಕ್ ವಿಡಿಯೋ ಎನ್ನುವ ಸತ್ಯ ಹೊರಬಿದ್ದಿತು.

ಇದೀಗ ಮತ್ತೊಮ್ಮೆ ಇಂತಹದೇ ಘಟನೆ ನಡೆದಿದೆ. ಇನ್ನು ಈ ಕುರಿತಾಗಿ ಅಮಿತಾಭ್ ಬಚ್ಚನ್, ವಿಜಯ್ ದೇವರಕೊಂಡ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಡೀಪ್​ಫೇಕ್​ ವಿಡಿಯೋ ವಿರುದ್ಧ ಧ್ವನಿ ಎತ್ತಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ರಶ್ಮಿಕಾ ಡೀಪ್​ಫೇಕ್​ ವಿಡಿಯೊ ವೈರಲ್ ಮಾಡಿದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ರು. ಇನ್ನೂ ಕಿಡಿಗೇಡಿಗಳು ಬುದ್ಧಿ ಬಂದಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.