ರವೀನಾ ಟಂಡನ್ ಮೇಲೆ‌ ಹ ಲ್ಲೆ; ಕುಡಿದ ಅಮಲಿನಲ್ಲಿ ಬೀದಿ ರಂಪಾಟ' ಯಶ್ ಶಾ ಕ್

 | 
Ii

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ರವೀನಾ ಟಂಡನ್ ಇದ್ದ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಚಾಲಕ ಹೊರಬಂದು ಮಹಿಳೆಯನ್ನು ಗದರಿದ್ದಾನೆ. ಅಲ್ಲದೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅಪಘಾತದ ಬಳಿಕ ಕಾರು ಚಾಲಕನ ಮೇಲೆ ಸ್ಥಳೀಯರು ಹಲ್ಲೆಗೆ ಮುಂದಾಗಿದ್ದು ಈ ವೇಳೆ ನಟಿ ಕಾರಿನಿಂದ ಇಳಿದು ಚಾಲಕನನ್ನು ಹೊಡೆಯಬೇಡಿ ಪ್ಲೀಸ್ ಎಂದು ಮನವಿ ಮಾಡಿದ್ದರು. 

ಈ ವೇಳೆ ಮುಸ್ಲಿಂ ಮಹಿಳೆಯರು ನಟಿ ಮೇಲೆ ಹಲ್ಲೆಗೆ ಯತ್ನಿಸಿದ್ದು ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ಇದೀಗ ರವೀನಾ ಟಂಡನ್​ ಅವರು ಇನ್​ಸ್ಟಾಗ್ರಾಮ್​ ಸೋರಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮೆಲ್ಲರ ಅಪಾರವಾದ ಪ್ರೀತಿ, ಬೆಂಬಲ ಮತ್ತು ನಂಬಿಕೆಗೆ ಧನ್ಯವಾದಗಳು. ಈ ಕಥೆಯ ನೀತಿ ಏನು? ಈಗಲೇ ಡ್ಯಾಶ್​ಕ್ಯಾಮ್​ ಮತ್ತು ಸಿಸಿಟಿವಿ ಹಾಕಿಸಿಕೊಳ್ಳಿ ಎಂದು ರವೀನಾ ಟಂಡನ್​ ಅವರು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಅವರು ತಿಳಿ ಹೇಳಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.