ಈ ಬಾರಿ RCB ಗೆಲ್ಲಲಿದೆ ಎಂದ ದೋನಿ; ಕನ್ನಡಿಗರಲ್ಲಿ ಹೆಚ್ಚಾಯಿತು ಭರವಸೆ

 | 
Uu

ಇಂಡಿಯನ್ ಪ್ರೀಮಿಯರ್ ಲೀಗ್ 2024 ಪಂದ್ಯಾವಳಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಕ್ವಾಲಿಫೈಯರ್ 1 ಪಂದ್ಯ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆದಿದ್ದವು.

ಪ್ಲೇಆಫ್‌ ಪಂದ್ಯಗಳ ಆರಂಭಕ್ಕೆ ಮುನ್ನವೇ ಮಾಜಿ ಕ್ರಿಕೆಟಿಗ , RCB  ತಂಡದ ಆಟಗಾರ ಕ್ರಿಸ್ ಗೇಲ್ ಈ ಬಾರಿ ಕಪ್ ಗೆಲ್ಲುವ ತಮ್ಮ ನೆಚ್ಚಿನ ಫೇವರಿಟ್ ತಂಡವನ್ನು ಹೆಸರಿಸಿದ್ದಾರೆ. ಇನ್ನು  ಇವರ ಬೆನ್ನಲ್ಲೇ ವಿರಾಟ್ ಕೊಹ್ಲಿ ಬಗ್ಗೆ ಟೀಕಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಸುನಿಲ್ ಗವಾಸ್ಕರ್ ಅಚ್ಚರಿ ಎನ್ನುವಂತೆ ಆರ್‌ಸಿಬಿ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ.

ಈ ಬಾರಿ ಕಪ್ ಗೆಲ್ಲುವ ಎಲ್ಲಾ ಅವಕಾಶ ಆರ್ ಸಿಬಿ ತಂಡಕ್ಕಿದೆ ಎಂದು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ದಿಗ್ಗಜ ಬ್ಯಾಟ್ಸ್‌ಮನ್ ಮೊದಲ ಪ್ರಶಸ್ತಿ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಜ್ಜಾಗಿದೆ ಎಂದು ಭವಿಷ್ಯ ನುಡಿದರು.ಪಂದ್ಯಾವಳಿಯಿಂದಲೇ ಹೊರಗುಳಿದರು ಎನ್ನುವಾಗ ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದೆ. ಅವರು ಆಡುತ್ತಿರುವ ರೀತಿಯನ್ನು ನೋಡಿದರೆ ತಡೆಯುವುದು ಕಷ್ಟ ಎನಿಸುತ್ತದೆ. ತಂಡದ ಆತ್ಮವಿಶ್ವಾಸ ಕೂಡ ಹೆಚ್ಚಾಗಿದ್ದು, ಕಪ್ ಗೆಲ್ಲುವ ಅವಕಾಶ ಹೆಚ್ಚಾಗಿದೆ ಎಂದು ಹೇಳಿದ್ದರು.

ವಿರಾಟ್ ಕೊಹ್ಲಿ ಕ್ರಿಸ್ ಗೇಲ್ ಅವರನ್ನು ಮುಂದಿನ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮರಳಲು ಕೇಳಿಕೊಂಡಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ಮೇ 18 ರಂದು ಐಪಿಎಲ್ 2024 ರ ಪಂದ್ಯದಲ್ಲಿಅನುಷ್ಕಾ ಶರ್ಮಾ ಮತ್ತು ಸ್ಮೃತಿ ಮಂದಣ್ಣ ಅವರ ಜೊತೆಗೆ ಯುನಿವರ್ಸಲ್‌ ಬಾಸ್‌ ಕ್ರಿಸ್‌ ಗೇಲ್ ಕೂಡಾ ಭಾಗಿಯಾಗಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.