ಸಂಗೀತ ಶೃಂಗೇರಿಗೆ ಅದರ‌ ಮೇಲೆ ವಿಪರೀತ ಆಸಕ್ತಿ ಅಂತೆ, ಬಿಗ್ ಬಾಸ್ ಬಂದ‌ ಬಳಿಕ ಹೆಚ್ಚಾಯಿತು ‌ನಟಿಯ ಬಯಕೆ

 | 
Nnji
ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ಕ್ಕೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದ ಸಂಗೀತಾ ಶೃಂಗೇರಿ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟೀವ್​ ಆಗಿದ್ದಾರೆ. ಬಿಗ್​​ಬಾಸ್​ನಿಂದ ಆಚೆ ಬಂದ ಬಳಿಕ ಸಂಗೀತಾ ಶೃಂಗೇರಿ ಅವರು ಯಾವುದೇ ಪ್ರಾಜೆಕ್ಟ್​ಗೆ ಕೈ ಹಾಕಿಲ್ಲ. ಆದರೆ ಬಿಗ್​ಬಾಸ್​ನಿಂದ ಹೊರ ಬಂದ ಬಳಿಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು.
ಆಗಾಗ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಈ ಭಾರೀ ತುಂಬಾ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ಮೂಲಕ ಟ್ರೆಂಡಿಂಗ್​ನಲ್ಲಿದ್ದಾರೆ. ಕಳೆದ ಫೋಟೋ ಶೂಟ್​ನಲ್ಲಿ ಕೈಯಲ್ಲಿ ಕಮಲವನ್ನು ಹಿಡಿದುಕೊಂಡು ಪೋಸ್​​ ಕೊಟ್ಟಿದ್ದರು. ಇದೀಗ ನಟಿ ಸಂಗೀತಾ ಶೃಂಗೇರಿ ಡಿಫರೆಂಟ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.
ಪಿಂಕ್ ಟಾಪ್ ಜೊತೆಗೆ ಕಣ್ಣಿಗೆ ಕುಕ್ಕುವ ಗ್ಲಾಸ್ ಧರಿಸಿ ಫೋಟೋಗಳನ್ನು ತಮ್ಮ ಇನ್​ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಸ್​ ನೋಡಿದ ಅಭಿಮಾನಿಗಳು ಎಷ್ಟು ಚಂದ ಅಲ್ಲ ನಮ್ಮ ಸಂಗೀತ ಶೃಂಗೇರಿ, ಕೆಂಪು ಮೆಣಸಿನಕಾಯಿ ಅಂತೆಲ್ಲಾ ಕಾಮೆಂಟ್ಸ್​ ಹಾಕಿದ್ದಾರೆ. ಸದ್ಯ ಇದೇ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.
ಇನ್ನು 777 ಚಾರ್ಲಿ ಸಿನಿಮಾದಿಂದ ಸಂಗೀತಾ ದಿಢೀರ್ ಫೇಮಸ್ ಆದರು. ಈ ಸಿನಿಮಾ ಅವರಿಗೆ ಮತ್ತಷ್ಟು ಅವಕಾಶಗಳ ಬಾಗಿಲು ತೆರೆದಿದೆ. ಈ ಮೂಲಕ ನಟಿ ಹೆಚ್ಚು ಸಿನಿಮಾ ಅವಕಾಶಗಳನ್ನು ಗಳಿಸುತ್ತಲೆ ಇದ್ದಾರೆ.ಸಂಗೀತಾ ಶೃಂಗೇರಿ ಬಿಗ್​​ಬಾಸ್ ಮನೆಯಲ್ಲಿ ಸಖತ್ ಆಗಿ ಮಿಂಚಿದ್ದಾರೆ. ಅವರ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ಪ್ರೇಕ್ಷಕರಿಗೂ ಎಲ್ಲಾ ಅಪ್ಡೇಟ್ ಸಿಗುತ್ತಿತ್ತು. ನಟಿ ಸದ್ಯ ಫೋಟೋಶೂಟ್​ಗಳಲ್ಲಿ ಬ್ಯುಸಿಯಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.