ದಿನೇದಿನೇ ಸೌಂದರ್ಯ ಹೆಚ್ಚಿಸುತ್ತಿರುವ ಸಪ್ತಮಿ ಗೌಡ, ಯುವ ರಾಜ್ಕುಮಾರ್ ಮತ್ತೆ ಎಂಟ್ರಿ ಕೊಡ್ತಾರಾ

ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕಾಂತಾರ ಚೆಲುವೆಗೆ ಇದೀಗ ಡಿಮ್ಯಾಂಡ್ ಕೂಡ ಹೆಚ್ಚಿದೆ. ಇದೀಗ ನಟಿ ಸಪ್ತಮಿ ಇದೀಗ ಸ್ಟೈಲಿಶ್ ಲುಕ್ನಲ್ಲಿ ಮಿಂಚುತ್ತಿದ್ದಾರೆ. ನ್ಯೂ ಲುಕ್ ನೋಡಿದ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಲೆಹೆಂಗಾ ತೊಟ್ಟು ಜಿಂಕೆಯಂತೆ ಜಿಗಿದಾಡಿದ್ದಾರೆ.
ಸಪ್ತಮಿ ಗೌಡ ಫೋಟೋಗಳು ಇದೀಗ ಇನ್ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.ಲೆಹಂಗಾ ಧರಿಸಿದ ಸಪ್ತಮಿ ಗೌಡ ಟ್ರೆಡಿಷನ್ ಲುಕ್ ಕೊಡುವ ಜ್ಯುವೆಲ್ಲರಿ ಧರಿಸಿದ್ದಾರೆ. ಸಖತ್ ಪೋಸ್ ಕೊಟ್ಟ ನಟಿಯ ಫೋಟೋಗಳಿಗೆ ಲೈಕ್ಗಳ ಸುರಿಮಳೆ ಆಗಿದೆ. ಸಖತ್ ಬ್ಯೂಟಿ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ. ನ್ಯೂ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್ ಬ್ಯುಸಿ ಆಗಿದ್ದಾರೆ. ಕಾಂತಾರ ಸಿನಿಮಾ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ. ಕಾಂತಾರ ಪ್ರೀಕ್ವೆಲ್ ನಲ್ಲೂ ನೀವೇ ನಾಯಕಿಯಾಗ್ಬೇಕು ಎನ್ನುತ್ತಿದ್ದಾರೆ ಅಭಿಮಾನಿಗಳು
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು. ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. 2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.