ಈ ಫಿಗರ್ ನೋಡಿನೇ ಕುರಿ ಹಳ್ಳಕ್ಕೆ ಬಿದ್ದಿದ್ದು; ಪವಿತ್ರ ಮೇಲೆ ‌ನೆಟ್ಟಿಗರು ಫಿದಾ

 | 
Hh
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪೊಲೀಸ್ ಕಸ್ಟಡಿ ಸೇರಿರುವ ಪವಿತ್ರಾ ಗೌಡಗೆ ಪುತ್ರಿ ಶುಭಾಶಯ ತಿಳಿಸಿದ್ದಾರೆ. ನನ್ನ ಎಲ್ಲಾ ಆಗಿರುವ ಅಮ್ಮನಿಗೆ ಅಪ್ಪಂದಿರ ದಿನದ ಶುಭಾಶಯಗಳು ಎಂದು ಪವಿತ್ರಾ ಗೌಡ  ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ವಿಶ್ ಮಾಡಿದ್ದಾರೆ. ನಟಿ ಹಾಗು ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಖುಷಿ ಹೆಸರಿನ ಮಗಳಿದ್ದಾಳೆ. 
ಪವಿತ್ರಾ ಗೌಡ ಹಾಗೂ ಅವರ ಮಾಜಿ ಗಂಡ ಸಂಜಯ್‌ ಸಿಂಗ್ ಅವರಿಬ್ಬರ ದಾಂಪತ್ಯದ ಫಲವಾಗಿ ಜನಿಸಿದ್ದು ಈ ಖುಷಿ ಎಂಬ ಮಗಳು ಎನ್ನಲಾಗಿದೆ. ಸದ್ಯ ನಟಿ ಹಾಗು ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸಿನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಒಂಬತ್ತು ದಿನಗಳ ವಿಚಾರಣೆ ನಡೆಯಲಿದ್ದು ಅದರಲ್ಲಿ ಈಗಾಗಲೇ ಐದು ದಿನಗಳನ್ನು ಕಳೆದಿದ್ದು, ಆರನೇ ದಿನದ ವಿಚಾರಣೆ ನಡೆಯುತ್ತಿದೆ.
ವಿಚಾರಣೆ ಬಳಿಕ ಎಲ್ಲ ಆರೋಪಿಗಳನ್ನೂ ಕೋರ್ಟ್‌ಗೆ ಹಾಜರು ಪಡಿಸಲಾಗುವುದು. ಆ ಬಳಿಕ ಆರೋಪ ಸಾಬೀತಾದರೆ ಕಾನೂನಿನ ಪ್ರಕಾರ ಮುಂದಿನ ಶಿಕ್ಷೆ ವಿಧಿಸಲಾಗುವುದು. ಇದು ಈ ಕೊಲೆ ಕೇಸಿಗೆ ಸಂಬಂಧಿಸಿದ ಸದ್ಯ ಹಾಗು ಮುಂದಿನ ನಡೆಯ ಮಾಹಿತಿ. ಇನ್ನು, ರೇಣುಕಾ ಸ್ವಾಮಿ ಹತ್ಯೆ ಆರೋಪ ಎದುರಿಸುತ್ತಿರುವ ನಟಿ ಪವಿತ್ರಾ ಗೌಡ ಹಾಗು ನಟ ದರ್ಶನ್ ಸೇರಿದಂತೆ ಹದಿನೇಳು ಜನರು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. 
ಈ ಮೊದಲು ಐದು ದಿನಗಳ ಕಾಲ ವಿಚಾರಣೆ ನಡಸಲು ಹೇಳಿದ್ದ ನ್ಯಾಯಾಲಯ ಬಳಿಕ ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಮುಂದುವರೆಸಿದ್ದು, ಬಳಿಕ ಅಗತ್ಯವಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎನ್ನಲಾಗಿದೆ. ಪವಿತ್ರಾ ಗೌಡ ಹಾಗು ಸಂಜಯ್ ಸಿಂಗ್ ದಂಪತಿ ಮಗಳು ಖುಷಿ ಈಗ ತನ್ನ ಅಮ್ಮನನ್ನು ಸಹಜವಾಗಿಯೇ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಸಂಜಯ್ ಸಿಂಗ ಅವರಿಂದ ವಿಚ್ಛೇದನ ಪಡೆದುಕೊಂಡ ಬಳಿಕ ಮಗಳು ಖುಷಿ ಅಮ್ಮನ ಜತೆಗೇ ಇದ್ದರು.
ಆದರೆ, ಈಗ ಅವರಮ್ಮ ಪವಿತ್ರಾ ಗೌಡ ಮಗಳು ಖುಷಿಯ ಬಳಿ ಇಲ್ಲ. ಅದರಲ್ಲೂ ಮುಖ್ಯವಾಗಿ ಕೊಲೆ ಕೇಸ್ ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ತನಗೆ ಅಪ್ಪ ಅಪ್ಪ-ಅಮ್ಮ ಎರಡೂ ಆಗಿದ್ದ ಅಮ್ಮ ಪವಿತ್ರಾ ಗೌಡ ಅವರನ್ನು ಮಗಳು ಖುಷಿ ಕೇವಲ ಅಮ್ಮ ಎಂದು ಅಂದುಕೊಂಡಿಲ್ಲ, ಅಮ್ಮನಲ್ಲೇ ಅಪ್ಪನನ್ನೂ ಕಾಣುತ್ತಿದ್ದಾಳೆ ಎಂಬುದು ಅವಳ ಮಾಡಿರುವ ಪೋಸ್ಟ್‌ನಲ್ಲಿಯೇ ತಿಳಿದುಬರುತ್ತದೆ. 
ಮುದ್ದಾಗಿ ಅಮ್ಮನೊಂದಿಗೆ ಫೋಟೋ ಶೂಟ್ ಮಾಡಿಸುತ್ತಾ ನೆಮ್ಮದಿ ಇಂದ ಇದ್ದ ಮಗಳ ಬಾಳಲ್ಲಿ ಬರಸಿಡಿಲು ಬಡಿದಂತಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.