ತಮಿಳು ನಟನ ಮೇಲೆ ಶಿವಣ್ಣ ಪ್ರೀತಿ, ರೊಚ್ಚಿಗೆದ್ದ ರಂಗಣ್ಣ ಹೇಳಿದ್ದೇನು ಗೊತ್ತಾ

 | 
ಕ್ಕ್ಕ್

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ. ಇದೇ ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಜನ ರೈತರು ಈ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿನಿಮಾ ತಾರೆಯರು ಬೆಂಬಲಕ್ಕೆ ಬರುವಂತೆ ಆಗ್ರಹಿಸಿದ್ದರು.

ನಿಧಾನವಾಗಿ ಸ್ಯಾಂಡಲ್‌ವುಡ್ ತಾರೆಯರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ದರ್ಶನ್, ಸುದೀಪ್ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಶಿವರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಮಾಡಿ ಮಾತನಾಡಿದ್ದಾರೆ. ಇನ್ನು ರಾಘವೇಂದ್ರ ರಾಜ್‌ಕುಮಾರ್, ದೊಡ್ಡಣ್ಣ, ಸುಮಲತಾ ಅಂಬರೀಶ್ ಸೇರಿದಂತೆ ಹಲವರು ಈ ವಿಚಾರದ ಬಗ್ಗೆ ದನಿ ಪ್ರತಿಕ್ರಿಯೆ ನೀಡಿದ್ದರು.

ನಟ ಶಿವರಾಜ್‌ಕುಮಾರ್ ಮಾತನಾಡಿ ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅದರ ಹೊರತಾಗಿ ಎಲ್ಲವಕ್ಕೂ ಚಿತ್ರರಂಗದ ನಟ ನಟಿಯರು ಬರಬೇಕು ಎಂದು ಪಟ್ಟು ಹಿಡಿಯುವುದು ಸರಿಯಲ್ಲ ನಾವು ಬಂದರೆ ಸಮಸ್ಯೆ ಬಗೆಹರಿದಿಲ್ಲ ಅನ್ನೋದು ನನ್ನ ಪ್ರಾರ್ಥನೆ ಎಂದಿದ್ದಾರೆ.

ಇನ್ನು ಈ ಮಾತಿಗೆ ಕಿಡಿ ಕಾರಿದ ಪಬ್ಲಿಕ್ ಟಿವಿಯ ಹೆಡ್ ಆದ ರಂಗಣ್ಣ ಅವರು ಇಂತಹ ಭ್ರಮೆಯಲ್ಲಿ ಬದುಕಬೇಡಿ ನೀವು ಬರದಿದ್ದರೂ ಬಂದ್ ನಡೆಯುತ್ತದೆ. ನಿಮ್ಮಿಂದ ಕಾವೇರಿ ಬಂದ್ ನಡೆಯುವುದಿಲ್ಲ. ಅಷ್ಟಕ್ಕೂ ಚಿತ್ರರಂಗದ ಜನರನ್ನು ಬೆಂಬಲ ಸೂಚಿಸಲು ಕರೆಯುವುದು ಏಕೆಂದರೆ ನಿಮ್ಮನ್ನು ನೋಡಿ ನಿಮ್ಮ ಅಭಿಮಾನಿಗಳು ಬಂದ್ ಬೆಂಬಲಿಸುತ್ತಾರೆ ಎಂದು ಅದರ ಹೊರತಾಗಿ ಇನ್ನೇನು ಕೂಡ ಇಲ್ಲ ಎಂದು ನುಡಿದಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.