ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಸ್ಫೋ.ಟಕ ಮಾಹಿತಿ ಹೊರಹಾಕಿದ ಡಾಕ್ಟರ್; ಪತ್ನಿ ಕಣ್ಣೀರು

 | 
U

ಸ್ಯಾಂಡಲ್ ವುಡ್ ನ ಸೆಂಚುರಿ ಸ್ಟಾರ್ ಎನಿಸಿಕೊಂಡಿರುವ ಶಿವರಾಜ್ ಕುಮಾರ್ 60 ವರ್ಷಗಳಾದರೂ ಇನ್ನು ಕೂಡಾ ಸಿಕ್ಕಾಪಟ್ಟೆ ಸ್ಟ್ರಾಂಗ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈಗಲು ಡ್ಯಾನ್ಸ್ ಆಕ್ಟಿಂಗ್ ಎಲ್ಲವುಗಳಲ್ಲಿ ಅವರದು ಎತ್ತಿದ ಕೈ. ಹದಿ ಹರೆಯದ ಯುವಕ ಯುವತಿಯರನ್ನು ನಾಚಿಸುವ ಇವರ ಎನಜ್ರಿಗೆ ಕನ್ನಡಿಗರು ಮಾತ್ರವಲ್ಲ ತಮಿಳು ನಾಡಿನ ಜನ ಕೂಡ ಫೀದಾ ಆಗಿದ್ದಾರೆ.

ಆದ್ರೆ ಅದೇನಾಯಿತೋ ಗೊತ್ತಿಲ್ಲಾ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಶಿವಣ್ಣ ಭಾನುವಾರ ದೇವನಹಳ್ಳಿ ಬಳಿ ಸಿನಿಮಾವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಬಿಸಿಲಿನ ಝಳಕ್ಕೆ ಅವರು ನಿರ್ಜಲೀಕರಣ ಗೊಂಡಿದ್ದರು ಎನ್ನಲಾಗುತ್ತಿದೆ.

ಶೂಟಿಂಗ್ ಸಂದರ್ಭದಲ್ಲಿ ಸುಸ್ತು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ತೆರಳಿದ್ದಾರೆ. ಸೆಟ್ ನಲ್ಲಿನ ಧೂಳಿನ ಸಮಸ್ಯೆಯಿಂದಾಗಿ ಈ ರೀತಿಯ ಸಮಸ್ಯೆ ಉಂಟಾಗಿದ್ದು, ಒಂದು ದಿನ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚನೆ ನೀಡಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಶಿವರಾಜ್ ಕುಮಾರ್ ಅವರಿಗೆ ಗಂಭೀರ ರೀತಿಯ ಅನಾರೋಗ್ಯ ಸಮಸ್ಯೆ ಎದುರಾಗಿಲ್ಲ. ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಕರುನಾಡ ಚಕ್ರವರ್ತಿಗೆ ಏನೂ ಆಗದಿರಲಿ ಎಂದು ಅಭಿಮಾನಿಗಳುದೇವರಿಗೆ ಹರಕೆ ಹೊತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.