ಮೊದಲ ಗಂಡನಿಗೆ ಕೈಕೊಟ್ಟು ದಾರಿ ತಪ್ಪಿರುವ ಶ್ರುತಿ; ರೊಚ್ಚಿಗೆದ್ದ ಮಹಿ.ಳೆ

 | 
Hu

ಮಾತು ಮನೆ ಕೆಡಿಸಿತು ಎನ್ನುವಂತೆ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನಟಿ ಶ್ರುತಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್‌ ಜಾರಿ ಮಾಡಿದ್ದು, ಏಳು ದಿನದೊಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.

ಶ್ರುತಿ ಅವರು ಇತ್ತೀಚೆಗೆ ಉಡುಪಿಯಲ್ಲಿಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಉಚಿತ ಬಸ್‌ ಸೇವೆಯ ‘ಶಕ್ತಿ’ ಯೋಜನೆಯಿಂದ ಹೆಣ್ಣು ಮಕ್ಕಳು ತೀರ್ಥಯಾತ್ರೆಗೆ ಹೋಗುತ್ತೇವೆ ಎಂದು ಹೇಳಿ ಎಲ್ಲೆಲ್ಲೋ ಹೋಗುತ್ತಿದ್ದಾರೆ, ದಾರಿ ತಪ್ಪುತ್ತಿದ್ದಾರೆ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ .

ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌. ಮನೋಹರ್‌ ಅವರು ಶ್ರುತಿ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದರು. ಇನ್ನು ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು ಮಹೆಂದರ್ ಅವರನ್ನು ತೊರೆದು ದಾರಿ ತಪ್ಪಿರುವುದು ನೀನು ಎಂದು ಕಿಡಿ ಕಾರಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.