Youtube views ಗಾಗಿ ಸೇವಂತಿ ಜೊತೆ ಸೋನು‌ ಆಟ; ಸೋನುಗೆ ಎಷ್ಟು ವರ್ಷ ಜೈಲು ಗೊ.ತ್ತಾ

 | 
Uu

ತಾವು ಮಗುವನ್ನು ಹೆತ್ತರೂ ಅದನ್ನು ಬೇರೆಯವರಿಗೆ ವಹಿಸಬೇಕಾದರೆ ಅದಕ್ಕೆ ಕಾನೂನಿನ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಪಾಲಿಸಿಯೇ ಹೋಗಬೇಕು. ಆದರೆ, ಈ ಪ್ರಕರಣದಲ್ಲಿ ಆ ರೀತಿ ನಿಯಮಗಳು ಪಾಲನೆ ಆಗಿಲ್ಲ. ಹೀಗಾಗಿ, ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ಅಧಿಕಾರಿಗಳು ವಿಚಾರಣೆ ವೇಳೆ ಮಗುವನ್ನು ಕೊಟ್ಟಿದ್ದಕ್ಕೆ ಅಧಿಕಾರಿಗಳು ಕಾರಣ ಕೇಳಲಿದ್ದಾರೆ.

ಹಲವರ ಮೆಚ್ಚಿನ ರೀಲ್ಸ್ ಸುಂದರಿ  ಸೋನು ಅವರು ಕಾನೂಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ. ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಈಗ ಈ ಪ್ರಕರಣದಲ್ಲಿ ಬಾಲಕಿಯ ತಂದೆ ತಾಯಿಗೂ ಸಂಕಷ್ಟ ಉಂಟಾಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ತಂದೆ ತಾಯಿಗೆ ನೋಟಿಸ್ ನೀಡಲಾಗಿದೆ.

ತಾವು ಮಗುವನ್ನು ಹೆತ್ತರೂ ಅದನ್ನು ಬೇರೆಯವರಿಗೆ ವಹಿಸಬೇಕಾದರೆ ಅದಕ್ಕೆ ಕಾನೂನಿನ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಪಾಲಿಸಿಯೇ ಹೋಗಬೇಕು. ಆದರೆ, ಈ ಪ್ರಕರಣದಲ್ಲಿ ಆ ರೀತಿ ನಿಯಮಗಳು ಪಾಲನೆ ಆಗಿಲ್ಲ. ಹೀಗಾಗಿ, ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ಅಧಿಕಾರಿಗಳು ವಿಚಾರಣೆ ವೇಳೆ ಮಗುವನ್ನು ಕೊಟ್ಟಿದ್ದಕ್ಕೆ ಅಧಿಕಾರಿಗಳು ಕಾರಣ ಕೇಳಲಿದ್ದಾರೆ. ಹಣ ಪಡೆದು ಮಗುವನ್ನು ನೀಡಿದ್ದೇವೆ ಎಂದರೆ ಪೋಷಕರಿಗೆ ಕಂಟಕ ಫಿಕ್ಸ್ ಎನ್ನಲಾಗಿದೆ.

ಮಗುವನ್ನು ಹಣಕ್ಕೆ ಮಾರಾಟ ಮಾಡಿದ್ರೆ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗುತ್ತದೆ. ಬಡತನದ ಕಾರಣದಿಂದ ಮಗುವನ್ನ ನೋಡಿಕೊಳ್ಳಲು ಕೊಟ್ಟಿದ್ದು ಎಂದರೆ ಸಮಸ್ಯೆ ಉಂಟಾಗೋ ಸಾಧ್ಯತೆ ಕಡಿಮೆ. ಮಗುವಿನ ಪಾಲಕರ ಹೇಳಿಕೆ ಮೇಲೆ ಮುಂದಿನ ಕ್ರಮ ನಿರ್ಧರ ಆಗಲಿದೆ. ಎಂದಿದೆ CWC ಆಡಳಿತ ವರ್ಗ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.