ಸ್ಕೂಲ್ ನಲ್ಲಿ ಪಾಠ ಕೇಳುವ ಮುನ್ನ ಬಸ್ಸಿನಲ್ಲಿ ಮಜಾದಾಟವಾಡಿದ ಸ್ಟೂಡೆಂಟ್ಸ್
Jun 2, 2025, 12:25 IST
|

ಮನೇಲಿ ಹೇಳೋಕಾಗಲ್ಲ ಸುಮ್ಮನೆ ಇರೋಕಾಗಲ್ಲ ಹೌದು ಕೆಲ ಪ್ರೇಮಿಗಳು ಸಾರ್ವಜನಿಕ ಸ್ಥಳಗಳಲ್ಲಿ ಮಾಡಿಕೊಳ್ಳುವ ಅವಾಂತರಗಳು ಜನರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇಂತಹ ಸಾಕಷ್ಟು ದೃಶ್ಯಗಳು ಈ ಹಿಂದೆಯೂ ವೈರಲ್ ಆಗಿದ್ದುಂಟು. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಪ್ರೇಮಿಗಳಿಬ್ಬರು ಯಾರ ಭಯವೂ ಇಲ್ಲದೆ ಬಸ್ಸಿನ ಲಾಸ್ಟ್ ಸೀಟಿನಲ್ಲಿ ಕುಳಿತು ತಬ್ಬಿಕೊಳ್ಳುತ್ತಾ, ಕಿಸ್ ಮಾಡುತ್ತಾ ರೊಮ್ಯಾನ್ಸ್ ಮಾಡಿದ್ದಾರೆ.
ಹುಡುಗ-ಹುಡುಗಿಯ ಈ ಅತಿರೇಕದ ವರ್ತನೆಯನ್ನು ಕಂಡು ನೆಟ್ಟಿಗರು ಫುಲ್ ಗರಂ ಆಗಿದ್ದಾರೆ.ಎಲ್ಲಿ ಹೇಗೆ ವರ್ತಿಸಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಪ್ರೇಮಿಗಳಿಬ್ಬರು ಬಸ್ಸಿನ ಹಿಂಬದಿಯಲ್ಲಿ ಕುಳಿತು ಹಗ್ಗಿಂಗ್ ಕಿಸ್ಸಿಂಗ್ ಅಂತ ರೊಮ್ಯಾನ್ಸ್ ಮಾಡಿದ್ದು, ಇವರ ಈ ಹುಚ್ಚಾಟವನ್ನು ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ
ಈ ಕುರಿತ ವಿಡಿಯೋವನ್ನು yours.jaans ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಸ್ಸಿನ ಹಿಂಬದಿ ಸೀಟಿನಲ್ಲಿ ಜೋಡಿಹಕ್ಕಿಯೊಂದು ರೊಮ್ಯಾನ್ಸ್ ಮಾಡ್ತಾ ಕುಳಿತಿರುವ ದೃಶ್ಯವನ್ನು ಕಾಣಬಹುದು. ಹೌದು ಲೋಕದ ಪರಿಜ್ಞಾನವೇ ಇಲ್ಲದೆ ಈ ಹುಡುಗ ಹುಡುಗಿ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸಿದ್ದು, ಇದನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.
ಅಷ್ಟೆ ಅಲ್ಲ ನಾಲ್ಕು ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ 18 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ಅವರೇನೋ ತಪ್ಪು ಮಾಡಿದ್ದಾರೆ, ಆದರೆ ಅದನ್ನು ರೆಕಾರ್ಡ್ ಮಾಡಿ ಏಕೆ ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡ್ಬೇಕಿತ್ತು ಎಂದು ಕೇಳಿದ್ದಾರೆ.
ಇನ್ನೊಬ್ಬ ಬಳಕೆದಾರರು ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.