ಎಲ್ಲಾ‌ ಮರೆತು ದ ರ್ಶನ್ ಅವರನ್ನು ನೋಡಲು ಜೈಲಿಗೆ ಭೇಟಿ ಕೊಟ್ಟ ಸುದೀಪ್;

 | 
Uuu

ಅತ್ತ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾದರೆ ಇತ್ತ ಮತ್ತೊಬ್ಬ ನಟ ಅರ್ಜುನವರ ಜ್ಯುವೆಲ್ಲರ್ಸ್ ಅವರ ವತಿಯಿಂದ ಬಡಮಕ್ಕಳು ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ಅವರೊಂದಿಗೆ ತಿಂಡಿ ತಿನ್ನುವ ಭಾಗ್ಯವನ್ನು ಕರುಣಿಸಿದ್ದು, ಮೈಸೂರಿನಲ್ಲಿ ಇಂದು ಆ ಮಕ್ಕಳಿಗೆ ಈ ಭಾಗ್ಯ ದೊರಕಿದೆ.

ಅರ್ಜುನವರ ಜ್ಯುವೆಲ್ಲರ್ಸ್ ಕಡೆಯಿಂದ ಒಂದು ದಿನದ ಈ ಟ್ರಿಪ್‌ನಲ್ಲಿ ನಟ ಸುದೀಪ್ ಅವರು ಮೈಸೂರಿನಲ್ಲಿ ಬಡಮಕ್ಕಳ ಜೊತೆ ಕಾಲ ಕಳೆದಿದ್ದಾರೆ. ಅಲ್ಲಿದ್ದ ಬಡಮಕ್ಕಳಿಗೆ ಸ್ವತಃ ತಾವೇ ತಿಂಡಿಯನ್ನು ತಮ್ಮ ಕೈಯಾರೆ ಕೊಡುತ್ತಿರುವ ನಟ ಕಿಚ್ಚ ಸುದೀಪ್ ಅವರು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಸಲ್ಲಿದ್ದ ಮಕ್ಕಳು ನಟ ಸುದೀಪ್ ಅವರನ್ನು ಹತ್ತಿರದಿಂದ ನೋಡಿ, ಮುಟ್ಟಿ ಮಾತನಾಡಿಸಿ ಸಂತಸಗೊಂಡಿದ್ದಾರೆ.

ಕಿಚ್ಚ ಸುದೀಪ್‌ ಅವರು ಸದ್ಯ ಮ್ಯಾಕ್ಸ್‌ ಸಿನಿಮಾದ ಕೆಲಸಗಳಲ್ಲಿ ಕಾರ್ಯನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್‌ ಮುಗಿದಿದ್ದು, ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸದಲ್ಲಿಯೂ ಈ ಸಿನಿಮಾ ತಂಡ ತೊಡಗಿಸಿಕೊಂಡಿದೆ. ಇದೀಗ ಸಿಕ್ಕ ಅವಧಿಯಲ್ಲೇ ಮ್ಯಾಕ್ಸ್‌ ಬಳಿಕ ಕಿಚ್ಚ ಸುದೀಪ್‌ ಯಾವ ಸಿನಿಮಾಕ್ಕೆ ಚಾಲನೆ ನೀಡಲಿದ್ದಾರೆ ಎಂಬ ವಿಚಾರ ಮುನ್ನೆಲೆಗೆ ಬಂದಿದೆ.

ಈ ನಡುವೆಯೇ ಸುದೀಪ್‌ ಅವರ ಹೊಸ ಸಿನಿಮಾವೊಂದರ ಅಪ್‌ಡೇಟ್‌ ಕೂಡ ಹೊರಬಿದ್ದಿದ್ದು, ಸಂದೇಶ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಈ ಸಿನಿಮಾ ನಡೆಯಲಿದೆ. ನಿರ್ಮಾಪಕ ಎನ್ ಸಂದೇಶ್ ಹಾಗೂ ಅವರ ತಂದೆ ಮತ್ತು ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಮತ್ತು ಮ್ಯಾಕ್ಸ್ ಹೀರೋ ಸುದೀಪ್ ಮನೆಗೆ ತೆರಳಿ ಸುದೀಪ್‌ ಅವರನ್ನು ಈಗಾಗಲೇ ಭೇಟಿ ಆಗಿದ್ದಾರೆ.

ಈಗಾಗಲೇ ನಟ ಕಿಚ್ಚ ಸುದೀಪ್ ಜೊತೆಗಿನ ಫೋಟೋ ಶೇರ್ ಮಾಡಿರುವ ಸಂದೇಶ್, ಸಂದೇಶ್ ಪ್ರೊಡಕ್ಷನ್ಸ್‌ನಿಂದ ಕುತೂಹಲಕಾರಿ ಸಂತಸದ ವಿಚಾರ ಹೊರಬರಲಿದೆ. ಅಲ್ಲದೆ ಫೆಂಟಾಸ್ಟಿಕ್ ನ್ಯೂಸ್ ಬಂದೇ ಬರುತ್ತದೆ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಕಿಚ್ಚನ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.