ದೊಡ್ಡ ಮಗ ಜೈಲು ಸ್ನೇರುತ್ತಿದ್ದಂತೆ ತಿರುಪತಿಗೆ ಪ್ರವಾಸ ಕೈಕೊಂಡ ಸುಮಲತಾ ಅಂಬರೀಶ್

 | 
Hh

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದು, ಎ2 ಆರೋಪಿ ನಟ ದರ್ಶನ್‌ ಆಗಿದ್ದಾನೆ. ಇನ್ನು ಬಗ್ಗೆ ಈಗಾಗಲೇ ನಟಿ ರಮ್ಯ, ರಚಿತಾ ರಾಮ್‌, ಕಿಚ್ಚ ಸುದೀಪ್‌, ಉಪೇಂದ್ರ, ಉಮಾಶ್ರೀ ಸೇರಿದಂತೆ ಚಿತ್ರರಂಗದ ಹಲವು ನಟ, ನಟಿಯರು, ರಾಜಕಾರಣಿಗಳು ಪ್ರತಿಕ್ರಿಯಿಸಿದ್ದಾರೆ. 

ಆದರೆ ವೇದಿಕೆಗಳೆಲ್ಲ ತನ್ನ ಸ್ವಂತ ಮಗ ದರ್ಶನ್‌ ಎನ್ನುವವರೇ ಈ ವಿವಾರದಲ್ಲಿ ಇನ್ನೂ ಸೈಲೆಂಟ್‌ ಆಗಿರುವುದು ಕುತೂಹಲ ಹುಟ್ಟುಹಾಕಿದೆ. ದರ್ಶನ್  ಹೆಸರು ಈ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ನಂತರ ಸುಮಲತಾ ಅಂಬರೀಶ್ ತಿರುಪತಿಯ ವೆಂಕಟರಮಣ ದರ್ಶನ ಮಾಡಿಕೊಂಡು ಬಂದಿದ್ದಾರೆ.

ಮಗ ಅಭಿಷೇಕ್ ಹಾಗೂ ಅವನ ಪತ್ನಿ ಹಾಗೂ ರಾಕ್ಲೈನ್ ವೆಂಕಟೇಶ್ ಅವರೊಂದಿಗೆ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಂದಿದ್ದಾರೆ. ಈ ಹಿಂದೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪುತ್ರ ಅಭಿಷೇಕ್ ಅಂಬರೀಶ್ ಜೊತೆ ತಿರುಪತಿಗೆ ಭೇಟಿ ನೀಡಿದ್ದರು.

ಆಗ ಸುಮಾರು 2 ವರ್ಷಗಳ ನಂತರ ತಿರುಪತಿ ವೆಂಕಟೇಶ್ವರ ದೇವರ ದಿವ್ಯ ದರ್ಶನ ಪಡೆದೆ. ನನ್ನ ಹುಡುಗರಾದ ದರ್ಶನ್ ತೂಗುದೀಪ ಶ್ರೀನಿವಾಸ್, ಅಭಿಷೇಕ್ ಅಂಬರೀಶ್ ಮತ್ತು ಸ್ನೇಹಿತರ ಜೊತೆ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಇಲ್ಲಿಗೆ ಬರುವುದೆಂದರೆ ನನಗೆ ತುಂಬಾ ಖುಷಿಯಾಗುತ್ತದೆ. ಜೊತೆಗೆ ಇಲ್ಲಿಗೆ ಭೇಟಿ ನೀಡಿದರೆ ಒಂದು ರೀತಿಯಲ್ಲಿ ಮನಸ್ಸಿಗೆ ಶಾಂತಿ ಸಿಗುತ್ತದೆ. 

ಜೊತೆಗೆ ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಲು ಸುಮಲತಾ ಇನ್ ಸ್ಟಾದಲ್ಲಿ ಬರೆದುಕೊಂಡಿದ್ದರು ಹಾಗಿದ್ದರೆ ಈಗ್ಯಾಕೆ ಮೌನವಹಿಸಿದ್ದಾರೆ ಎಂಬುದು ಯಕ್ಷ ಪ್ರಶ್ನೆ ಆಗಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkaarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.