ಒಂದು ರಾತ್ರಿಗೆ 25 ಲಕ್ಷ ಡಿಮಾಂಡ್ ಮಾಡಿದ ತಮಿಳು ನ.ಟಿ ತ್ರಿಶಾ; ಹಣ ಕೊಟ್ಟ MLA ಯಾರು ಗೊ ತ್ತಾ

 | 
Drr

ಕೆಲ ದಿನಗಳ ಹಿಂದಷ್ಟೇ ನಟ ಮನ್ಸೂರ್ ಅಲಿ ಖಾನ್ ಅವರು ಖ್ಯಾತ ನಟಿ ತ್ರಿಷಾ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದರು. ಅದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು ಮತ್ತು ಮನ್ಸೂರ್ ಅಲಿ ಖಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತಮಿಳುನಾಡಿನ ರಾಜಕಾರಣಿ ಎ ವಿ ರಾಜು ಎಂಬಾತ ನಟಿ ತ್ರಿಷಾ ಬಗ್ಗೆ ಅಸಹ್ಯಕರ ಹೇಳಿಕೆ ನೀಡಿ, ಸುದ್ದಿಯಾಗಿದ್ದಾರೆ. ಈ ಬಗ್ಗೆ ತ್ರಿಷಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಅವರ ಬಗ್ಗೆ ಕೇವಲವಾಗಿ ಮಾತನಾಡಿ, ಫೇಮಸ್ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ತ್ರಿಷಾ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಅದಕ್ಕೆ ಕಾರಣ, ಈಚೆಗೆ ನಡೆಯುತ್ತಿರುವ ಘಟನೆಗಳು. ಕೆಲ ದಿನಗಳ ಹಿಂದೆ ತ್ರಿಷಾ ಬಗ್ಗೆ ನಟ ಮನ್ಸೂರ್ ಅಲಿ ಖಾನ್ ಅಸಭ್ಯವಾದ ಹೇಳಿಕೆ ನೀಡಿದ್ದರು. ಇದೀಗ ಎಐಎಡಿಎಂಕೆ ಪಕ್ಷದ ಮಾಜಿ ನಾಯಕ ಎ ವಿ ರಾಜು, ನಟಿ ತ್ರಿಷಾ ಬಗ್ಗೆ ಅಸಹ್ಯಕರ ಹೇಳಿಕೆ ನೀಡಿದ್ದಾರೆ.

ರಾಜಕಾರಣಿಯಾಗಿರುವ ಎ ವಿ ರಾಜು ಓರ್ವ ನಟಿ ಬಗ್ಗೆ ತೀರಾ ಕೆಳಮಟ್ಟಕ್ಕಿಳಿದು ಮಾತನಾಡಿದ್ದಾರೆ. ಹೌದು, ಪಶ್ಚಿಮ ಸೇಲಂನ ಶಾಸಕ ಜಿ ವೆಂಕಟಚಲಂ ಅವರನ್ನು ಟೀಕಿಸುವ ಭರದಲ್ಲಿ ತ್ರಿಷಾ ಹೆಸರನ್ನು ಎಳೆದು ತಂದಿದ್ದಾರೆ. ತ್ರಿಷಾ ಅವರನ್ನು ಶಾಸಕರ ಕೋರಿಕೆಯ ಮೇರೆಗೆ ರೆಸಾರ್ಟ್‌ ಗೆ ಕರೆಸಿಕೊಳ್ಳಲಾಗಿತ್ತು. ಇದಕ್ಕಾಗಿ ತ್ರಿಷಾ ಅವರಿಗೆ 25 ಲಕ್ಷ ಕೊಟ್ಟು ರೆಸಾರ್ಟ್‌ ಗೆ ಕರೆದುಕೊಂಡು ಬರಲಾಗಿತ್ತು ಎನ್ನುವ‌ ಹೇಳಿಕೆಯನ್ನು ನೀಡಿ ಭಾರೀ ವಿವಾದಕ್ಕೆ ಒಳಗಾಗಿದ್ದರು.

ಪ್ರಚಾರಗಿಟ್ಟಿಸಿಕೊಳ್ಳಲು ಹಾಗೂ ಎಲ್ಲರ ಗಮನ ಸೆಳೆಯಲು ಜನ ಯಾವ ಮಟ್ಟಕ್ಕೆ ಬೇಕಾದ್ರೂ ಇಳಿಯುತ್ತಾರೆ. ಇದನ್ನು ಪದೇ ಪದೇ ನೋಡುವುದು ಅಸಹ್ಯಕರವಾಗಿದೆ. ಇವರ ಹೇಳಿಕೆ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು. ನನ್ನ ಲೀಗಲ್‌ ಟೀಮ್‌ ಇದನ್ನು ನೋಡಿಕೊಳ್ಳುತ್ತದೆ ಎಂದು ತ್ರಿಷಾ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.