ಕನ್ನಡದ ನಂ1 ನಟಿಯ ಆ ಜಾ ಗಕ್ಕೆ ಗುದ್ದಿದ ತೆಲುಗು ನಟ; ರೊಚ್ಚಿಗೆದ್ದ ಕರುನಾಡು

 | 
Hui
ಮುದ್ದು ಮುಖದ ಚಲುವೆ ಶ್ರೀಲೀಲಾ ಕಿಸ್ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿ ಮೊದಲ ಸಿನಿಮಾದಲ್ಲಿ ಯೇ ಜನರ ಮನಗೆದ್ದ ಬೆಡಗಿ ಈಗ ತೆಲಗು ಚಿತ್ರರಂಗ ಕೂಡ ಪ್ರವೇಶಿಸಿದ್ದಾರೆ. ಹೌದು ತೆಲುಗಿನ ಖ್ಯಾತ ನಟ ಬಾಲಯ್ಯ ನಟನೆಯ ಹೊಸ ಸಿನಿಮಾದಲ್ಲಿ ಕನ್ನಡತಿ ಶ್ರೀಲೀಲಾಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಅವರು ಪಾಲ್ಗೊಂಡಿದ್ದಾರೆ. 
ಶೂಟಿಂಗ್ ಸಂದರ್ಭದಲ್ಲಿ ಶ್ರೀಲೀಲಾಗೆ ಬಾಲಯ್ಯ ಕೆನ್ನೆಗೆ ಬಾರಿಸಿದರು ಎನ್ನುವ ಸುದ್ದಿ ಸಖತ್ ಚರ್ಚೆಗೆ ಕಾರಣವಾಗಿದೆ. ಬಾಲಯ್ಯ ಸಖತ್ ಕೋಪಿಷ್ಠ ಎನ್ನುವುದು ಪದೇ ಪದೇ ಸಾಬೀತಾಗಿದೆ. ಚಿತ್ರೀಕರಣದ ಸ್ಥಳದಲ್ಲಿ ಬಾಲಯ್ಯ ಯಾವತ್ತಿಗೂ ಗರಂ ಆಗಿರುತ್ತಾರೆ ಎನ್ನುವುದು ಹಲವು ಘಟನೆಗಳು ನೆನಪಿಸುತ್ತವೆ. ಆದರೆ, ಅವರು ಈವರೆಗೂ ನಟಿಯರ ಮೇಲೆ ಕೈ ಮಾಡಿರಲಿಲ್ಲ. 
ಇದೇ ಮೊದಲ ಬಾರಿಗೆ ನಟಿಯೊಬ್ಬರ ಮೇಲೆ ಬಾಲಯ್ಯ ಕೈ ಮಾಡಿದ್ದಾರೆ ಎನ್ನುವುದು ಹಾಟ್ ಟಾಪಿಕ್. ಶೂಟಿಂಗ್ ಸ್ಥಳದಲ್ಲಿ ಇದ್ದವರ ಮಾಹಿತಿ ಪ್ರಕಾರ, ಅದು ಕೋಪದಿಂದ ಹೊಡೆದ ಘಟನೆಯಲ್ಲವಂತೆ. ಅಂಥದ್ದೊಂದು ದೃಶ್ಯ ಸಿನಿಮಾದಲ್ಲಿತ್ತು ಎಂದು ಹೇಳಲಾಗುತ್ತಿದೆ. ಬಾಲಯ್ಯ ಕುಟುಂಬದ ಸೊಸೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸೊಸೆಯನ್ನು ಹೊಡೆಯುವಂತಹ ಸನ್ನಿವೇಶ ಅದಾಗಿತ್ತು ಎಂದು ಹೇಳಲಾಗುತ್ತಿದೆ.
ಅಷ್ಟಕ್ಕೂ ಶ್ರೀಲೀಲಾ ಅವರೇ ದೃಶ್ಯ ನೈಜವಾಗಿ ಬರಲಿ ಎನ್ನುವ ಕಾರಣಕ್ಕಾಗಿ ಜೋರಾಗಿ ಕೆನ್ನೆಗೆ ಬಾರಿಸಿ ಎಂದು ಬಾಲಯ್ಯನವರನ್ನು ಕೇಳಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಇದರಲ್ಲಿ ಯಾವುದು ನಿಜವೋ ಯಾವುದು ಸುಳ್ಳು ಎನ್ನುವುದನ್ನು ಅವರೇ ಸ್ಪಷ್ಟ ಪಡಿಸಬೇಕಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.