ಕ್ರಿಶ್ಚಿಯನ್ ಧರ್ಮದ ಸೋನಲ್‌ ಹಾಗೂ ತರುಣ್ ದೇವ ಮಾನವನ‌ನ್ನು ಭೇಟಿಯಾದ ಕ್ಷಣ

 | 
ಕ್
ಶಿವರಾತ್ರಿಗೆ ಶಿವನ ದೇಗುಲದಲ್ಲಿ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ.ಫೆಬ್ರವರಿ 27 ಮಹಾ ಶಿವರಾತ್ರಿ ಹಬ್ಬವಿತ್ತು .ಶಿವರಾತ್ರಿ ಹಬ್ಬದ ಪ್ರಯುಕ್ತ ಇತ್ತೀಚೆಗಷ್ಟೇ ಮದುವೆಯಾದ ನಿರ್ದೇಶಕ ತರುಣ್ ಸುಧೀರ್‌ - ನಟಿ ಸೋನಲ್ ಮಂಥೆರೊ ದಂಪತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ತರುಣ್ ಸುಧೀರ್‌ ದಂಪತಿ ಜೊತೆಗೆ ನಟಿ ಶ್ರುತಿ ಕುಟುಂಬಸ್ಥರೂ ಶ್ರೀ ಮಂಜುನಾಥನ ದರ್ಶನ ಪಡೆದಿದ್ದು ವಿಶೇಷ.
ಹೌದು.. ನಟಿ ಶ್ರುತಿ, ಪುತ್ರಿ ಗೌರಿ ಸೇರಿದಂತೆ ಇಡೀ ಫ್ಯಾಮಿಲಿ ಸಹ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿವರಾತ್ರಿ ಹಬ್ಬದಂದು ಮಂಜುನಾಥನ ದರ್ಶನ ಪಡೆದು ಪುನೀತರಾಗಿದ್ದಾರೆ.ಸದ್ಯ ಜೋಡಿ ತರುಣ್ ಹಾಗೂ ಸೋನಲ್ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ತರುಣ್ ಹಾಗೂ ಸೋನಲ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಈ ಜೋಡಿಯ ಜೊತೆಗೆ ಕನ್ನಡದ ಹಿರಿಯ ನಟಿ ಶ್ರುತಿ ಹಾಗೂ ಅವರ ಮಗಳು ಗೌರಿ ಕೂಡ ಭಾಗಿಯಾಗಿದ್ದಾರೆ. ಮಂಜುನಾಥನ ದರ್ಶನ ಪಡೆದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಾದ ಪಡೆದಿದ್ದಾರೆ.ಇನ್ನು, ಸಾಮಾಜಿಕ ಜಾಲತಾಣದಲ್ಲಿ ಇದೇ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋದಲ್ಲಿ ತರುಣ್ ದಂಪತಿ ಸಾಂಪ್ರಾದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಬಹಳ ವಿಶೇಷವಾಗಿದೆ.
ಇನ್ನು, ಸಾಮಾಜಿಕ ಜಾಲತಾಣದಲ್ಲಿ ಇದೇ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋದಲ್ಲಿ ತರುಣ್ ದಂಪತಿ ಸಾಂಪ್ರಾದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಬಹಳ ವಿಶೇಷವಾಗಿದೆ.ತರುಣ್ ಹಾಗೂ ಸೋನಲ್ ಅವರು ಹನಿಮೂನ್​​ಗಾಗಿ ಮಾಲ್ಡೀವ್ಸ್​​ಗೆ ತೆರಳಿದ್ದರು. ಅಲ್ಲಿ ಕ್ವಾಲಿಟಿ ಟೈಮ್ ಕಳೆದು ಬಂದಿದ್ದಾರೆ. ಮಾಲ್ಡೀವ್ಸ್ ಹೋಗಬೇಕು ಎಂಬುದು ತರುಣ್ ಕನಸಾಗಿತ್ತು. ಇದರ ಜೊತೆಗೆ ಅವರು ದೇವಸ್ಥಾನಗಳಿಗೂ ಭೇಟಿ ಕೊಡುತ್ತಾ ಇದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.