ಅಂಬಾನಿಯ ಕೈಹಿಡಿದ ಪವರ್ ಫುಲ್‌ದೇವಿ; ಈ ದೇವತೆ ಯಾ ರು ಗೊ ತ್ತಾ

 | 
G
ಗ್ಲೋಬಲ್ ರಿಚ್ ಲಿಸ್ಟ್ ಪ್ರಕಾರ ಮುಕೇಶ್ ಅಂಬಾನಿ ವಿಶ್ವದ 9ನೇ ಅತಿ ಶ್ರೀಮಂತ ಎನಿಸಿದ್ದಾರೆ. 21 ಬಿಲಿಯನ್ ಡಾಲರ್ ಸಂಪತ್ತು ಕರಗಿದರೂ ಅಂಬಾನಿ ಬಳಿ 82 ಬಿಲಿಯನ್ ಡಾಲರ್ ಮೊತ್ತದಷ್ಟು ಆಸ್ತಿ ಇದೆ ಎನ್ನಲಾಗಿದೆ. ಕುತೂಹಲವೆಂದರೆ ಮುಕೇಶ್ ಅಂಬಾನಿ ಹಲವು ವರ್ಷಗಳಿಂದ ಭಾರತದ ನಂಬರ್ ಒನ್ ಶ್ರೀಮಂತ ಎನಿಸಿರುವುದರ ಜೊತೆಗೆ ಕಳೆದ ಮೂರು ವರ್ಷಗಳಿಂದ ಏಷ್ಯಾದ ಅತೀ ಶ್ರೀಮಂತ ಎನ್ನುವ ಪಟ್ಟ ಗಿಟ್ಟಿಸಿಕೊಳ್ಳುತ್ತಾ ಬಂದಿದ್ದಾರೆ.
ಒಂದು ಹಂತದಲ್ಲಿ ಗೌತಮ್ ಅದಾನಿ ಫೀನಿಕ್ಸ್​ನಂತೆ ಮೇಲೆದ್ದು ಮುಕೇಶ್ ಅಂಬಾನಿಯನ್ನೂ ಹಿಂದಿಕ್ಕಿ ವಿಶ್ವದ ಟಾಪ್-3 ಶ್ರೀಮಂತರಲ್ಲಿ ಒಬ್ಬರೆನಿಸಿದ್ದರು. ಈ ಜನವರಿ ತಿಂಗಳಲ್ಲಿ ಹಿಂಡನಬರ್ಗ್ ರಿಸರ್ಚ್ ವರದಿ ಬಂದ ಬಳಿಕ ಅದಾನಿಗೆ ಭಾರೀ ಆಘಾತ ಕೊಟ್ಟಿದೆ. ಶೇ. 35ರಷ್ಟು ಆಸ್ತಿ ಕಳೆದುಕೊಂಡಿರುವ ಗೌತಮ್ ಅದಾನಿಯ ಸಂಪತ್ತು ಈಗ 53 ಬಿಲಿಯನ್ ಡಾಲರ್ ಆಗಿದೆ.
ಅಂಬಾನಿ ಕುಟುಂಬ ಯಾವಾಗಲೂ ಹಳೆಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಬರುತ್ತಲೇ ಇದೆ. ಹಾಗೂ ಆಚಾರ - ವಿಚಾರ ಎಂದು ಬಂದಾಗ ಅವರ ಮೊದಲ ಪ್ರಾಮುಖ್ಯತೆ ಹಳೆಯ ಸಂಪ್ರದಾಯಗಳಿಗೆ ಇರುತ್ತದೆ. ನೇಮ ನಿಷ್ಠೆ ದೇವರು ಎನ್ನುವ ಭಕ್ತಿ ಭಾವ ಮೊದಲಿನಿಂದಲೂ ಇವರ ಕುಟುಂಬದಲ್ಲಿದೆ.
ಇನ್ನು ಇವರು ಮೊದಲಿನಿಂದಲೂ ಶ್ರೀ ನಾಥ ಜೀ ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಾ ಬಂದಿದ್ದಾರೆ. ಒಂದು ಲೆಕ್ಕದಲ್ಲಿ ಹೇಳುವುದಾದರೆ ಅಂಬಾನಿ ಕುಟುಂಬ ಇಷ್ಟು ಶ್ರೀಮಂತರಾಗರಲು ಮೂಲ ಕಾರಣ ಇದೇ ದೇವರು ಎಂದು ಕೂಡ ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ ಇಲ್ಲಿ ಪೂಜೆ ಮಾಡುವುದು ತಲೆತಲಾಂತರದಿಂದ ಬಂದ ಪದ್ಧತಿಯಾಗಿದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.