ಪೆಟ್ರೋಲ್ ಹಾಕಿಸಿಕೊಂಡ ಬಳಿಕ ಪ್ಯಾಂಟ್ ಬಿಚ್ಚಿ ತೋರಿಸಿದ ಯು ವತಿ, ಮಾಲೀಕ ಶಾ ಕ್

 | 
Hhh

ಸೋಷಿಯಲ್ ಮೀಡಿಯಾ ಎಷ್ಟು ಒಳ್ಳೆಯದನ್ನು ಮಾಡಿದೆಯೋ ಅಷ್ಟೇ ಕೆಟ್ಟದನ್ನು ಸಹಾ ಮಾಡುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ವಿಡಿಯೋಗಳು ಒಮ್ಮೊಮ್ಮೆ ನಮಗೆ ನಿಜಕ್ಕೂ ಆಘಾತ ಉಂಟುಮಾಡುತ್ತದೆ. ಅಂತೆಯೇ ಇದೀಗ ಇಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದು ಪೆಟ್ರೋಲ್ ಹಾಕಿಸಲು ಬಂಕ್ಗೆ ಬಂದ ಯುವತಿಯೊಬ್ಬಳು ಸ್ಕೂಟರ್‌ನಿಂದ ಇಳಿದು ಪ್ಯಾಂಟ್ ಬಿಚ್ಚಿ ತೋರಿಸಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.

ಹೌದು, ಎಂದಿನಂತೆ ಪೆಟ್ರೋಲ್ ಪಂಪ್‌ನಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಸ್ಕೂಟರ್ ಮೂಲಕ ಇಬ್ಬರು ಯುವತಿಯರು ಆಗಮಿಸಿದ್ದಾರೆ. ಆಗ ಒಬ್ಬಳು ಹುಡುಗಿ ಏಕಾಏಕಿ ಸ್ಕೂಟರ್‌ನಿಂದ ಇಳಿದು ಪೆಟ್ರೋಲ್ ಹಾಕುತ್ತಿದ್ದ ಸಿಬ್ಬಂದಿ ಬಳಿ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸುವ ಪ್ರಯತ್ನ ಮಾಡಿದ್ದಾಳೆ. 

ಈ ಘಟನೆ ವಿಡಿಯೋ ಭಾರಿ ವೈರಲ್ ಆಗಿದ್ದು, ಯುವತಿಯ ಅಸಭ್ಯ ವರ್ತನೆಗೆ ಭಾರಿ ವಿರೋಧ ವ್ಯಕ್ತವಾಗಿದೆ.ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದುಬಂದಿಲ್ಲ. ಆದರೆ ಪೆಟ್ರೋಲ್ ಪಂಪ್‌ನ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. 

ಯುವತಿ ಏಕಾಏಕಿ ಸ್ಕೂಟರ್‌ನಿದ ಇಳಿದ ಪ್ಯಾಂಟ್ ಬಿಚ್ಚಿದ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿ ಈ ರೀತಿ ಮಾಡಿದ್ದು ಸರಿಯಲ್ಲ. ಯುವತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಿಡಿಕಾರಿದ್ದಾರೆ. ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಹೆಚ್ಚಾಗುತ್ತಿದೆ ಎಂಬ ಕೂಗು ಒಂದೆಡೆಯಾದರೆ ಈ ತರಹದ ಘಟನೆಗಳು ಇನ್ನೊಂದೆಡೆ ನಡೆಯುತ್ತಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.