ಉಡುಪಿಯಲ್ಲಿ ಬೆಂ ಕಿ ಅವಘಡಕ್ಕೆ ಸತ್ಯ ಬಿ ಚ್ಚಿಟ್ಟ ನೆರೆಹೊರೆ ಜನರು; ಇದು ಬೇರೆ ಕಥೆ ಇದೆ
ಉಡುಪಿಯಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡಕ್ಕೆ ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ನಿದ್ರೆಗೆ ಜಾರಿದ್ದ ವೇಳೆ ಎಸಿ ಬ್ಲಾಸ್ಟ್ ಆಗಿ ಇಡೀ ಬಂಗಲೆ ಬೆಂಕಿಯ ಕೆನ್ನಾಲೆಗೆ ಬೆಂದು ಹೋಗಿದೆ.
ಎಸಿ ಬ್ಲಾಸ್ಟ್ ಆದ ಮೇಲೆ ಬೆಂಕಿ ಕೆನ್ನಾಲೆಗೆ ಉಸಿರಾಡಲು ಸಾಧ್ಯವಾಗದೆ ರಮಾನಂದ್ ಶೆಟ್ಟಿ ಅವರ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿದೆ. ರಮಾನಂದ್ ಶೆಟ್ಟಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಅವರ ಪತ್ನಿ ಅಶ್ವಿನಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಬಂಗಲೆಯಲ್ಲಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ದುರಂತ ಉಂಟಾಗಿತ್ತು. ಇದರಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿತ್ತು. ಇದರ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 90 ಸಾವಿರ ಫಾಲೋವರ್ಸ್‌ಗಳನ್ನು ಹೊಂದಿದ್ದ ಅಶ್ವಿನಿ ಶೆಟ್ಟಿ ಅವರು ತಮ್ಮ ವಿಭಿನ್ನ ಕಂಟೆಂಟ್‌ಗಳಿಂದ ಜನಪ್ರಿಯತೆ ಗಳಿಸಿದ್ದರು. ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ಕಂಟೆಂಟ್ ರಚಿಸುತ್ತಿದ್ದ ಅವರು, @caboose_ballals ಎಂಬ ಇನ್ಸ್ಟಾಗ್ರಾಮ್‌ನಲ್ಲಿ ಖಾತೆಯಲ್ಲಿ ಸಕ್ರಿಯರಾಗಿದ್ದರು. ಇನ್ನು ಇವರ ಸಾವಿಗೆ ಮನೆಯೊಳಗೆ ಬಳಸಿದ ಏಸಿಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.