ನ್ಯಾಯ ಕೇಳಲು ಪೊ.ಲೀಸರ ಮುಂದೆ ಬಂದ ವಿಜಯಲಕ್ಷ್ಮಿ, ಆದರೆ ದರ್ಶನ್ ಮಾ.ಡಿದ್ದೇನು ಗೊ ತ್ತಾ

 | 
ರ

ಪವಿತ್ರ ಗೌಡ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮತ್ತು ದರ್ಶನ್ ಅವರ 10ವರ್ಷಗಳ ಜರ್ನಿ ಅನ್ನೋ ಫೋಟೋ ಶೇರ್ ಮಾಡಿದ್ದರು. ಅದಕ್ಕೆ ದರ್ಶನ್ ಪತ್ನಿ ವಿಜಿ ಫುಲ್ ಗರಂ ಆಗಿದ್ದು, ಪವಿತ್ರ ಗೌಡ ಅವರ ಹಳೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಖಡಕ್ ವಾರ್ನಿಂಗ್ ಸಹ ಕೊಟ್ಟಿದ್ದಾರೆ. 

ದರ್ಶನ್‌ ಅಂದ್ರೆ ಕಾಂಟ್ರವರ್ಸಿ.. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನದಲ್ಲಿ ಮನೆ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಆಗಾಗ್ಗೆ ಕಾಂಟ್ರವರ್ಸಿ ಇಂದಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ,  ಚಾಲೆಜಿಂಗ್‌ ಸ್ಟಾರ್‌ ಮೂವಿ ಕಾಟೇರ ಚಿತ್ರಮಂದಿರಗಳಲ್ಲಿ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್‌ಆಫೀಸ್‌ ಕೊಳ್ಳೆ ಹೊಡೆಯುತ್ತಿದೆ. ಇದರ ನಡುವೆ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ದರ್ಶನ್‌ ಆಪ್ತೆ ಪವಿತ್ರಗೌಡ ಮತ್ತು ಪತ್ನಿ ವಿಜಯಲಕ್ಷ್ಮಿ ಜಡೆ ಜಗಳ ಶುರುವಾಗಿದೆ. 

ಹೌದು, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಮೊದಲಿಗೆ  ದರ್ಶನ್ ಆಪ್ತೆ ಪವಿತ್ರಗೌಡ ತಾವು ದರ್ಶನ್ ಜೊತೆಗಿರುವ ಕೆಲವು ಫೋಟೋಗಳನ್ನು  ಹಂಚಿಕೊಂಡಿದ್ದು, ಇದರಲ್ಲಿ ಒಂದು ದಶಕ ಕಳೆದಿದೆ, ಇದು ಶಾಶ್ವತವಾಗಿರಲಿ.  ನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆ ಥ್ಯಾಂಕ್ ಯು ಎಂದು ಬರೆದುಕೊಂಡಿದ್ದು, ಈ ಪೋಸ್ಟ್ @darshanthoogudeepashrinivas @khushigowda_7 ಅವರನ್ನು ಟ್ಯಾಗ್ ಸಹ ಮಾಡಿದ್ದಾರೆ.

ಪವಿತ್ರಗೌಡ ಅವರ ಪತಿ ಸಂಜಯ್ ಸಿಂಗ್ ಮತ್ತು ಅವರ ಮಗಳ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು  ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ, ಅದು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ. ಪುರುಷ ವಿವಾಹಿತನೆಂದು ತಿಳಿದಿದ್ದರೂ ಕೂಡ ತಮ್ಮ ವೈಯಕ್ತಿಕ ಅಗತ್ಯಗಳು ಮತ್ತು ಕಾರ್ಯಸೂಚಿಗಾಗಿ ಅವರೊಂದಿಗಿರುವುದನ್ನುಆಯ್ಕೆ ಮಾಡಿಕೊಳ್ಳುತ್ತಾಳೆ.

ಈ ಚಿತ್ರಗಳು ಸ್ಪಷ್ಟವಾಗಿವೆ.  ಕುಶಿ ಗೌಡ ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು .... ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ತೆಗೆದುಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.