ಗಂಡನ ಬಲವಂತಕ್ಕೆ ಮತ್ತೆ ಗರ್ಭಿಣಿಯಾದ ವಿರಾಟ್ ಕೊಹ್ಲಿ ಪತ್ನಿ

 | 
Bs

ಈಗೀಗ ಜಾಹೀರಾತುಗಳಲ್ಲಿ ಅನುಷ್ಕಾ ಶರ್ಮ ಕಾಣುತ್ತಿಲ್ಲ ಎಂದವರಿಗೆ ಸಿಹಿ ಸುದ್ದಿ ನಟಿ ಅನುಷ್ಕಾ ಶರ್ಮಾ ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ ಎಂಬ ವದಂತಿ ಇತ್ತೀಚೆಗೆ ಜೋರಾಗಿದೆ. ಆದರೆ ಈ ಬಗ್ಗೆ ಅನುಷ್ಕಾ ಅವರಾಗಲಿ ಅಥವಾ ಅವರ ಪತಿ ವಿರಾಟ್​ ಕೊಹ್ಲಿ ಅವರಾಗಲಿ ಏನನ್ನೂ ಬಹಿರಂಗಪಡಿಸಿಲ್ಲ. ಹಾಗಿದ್ದರೂ ಕೂಡ ವದಂತಿ ಬಲವಾಗಿ ಹಬ್ಬಿದೆ.

ಅದಕ್ಕೆ ಪೂರಕ ಎಂಬಂತೆ ಈಗೊಂದು ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿದ ಬಳಿಕ ಅನುಷ್ಕಾ ಶರ್ಮಾ 2ನೇ ಬಾರಿ ಪ್ರೆಗ್ನೆಂಟ್​ ಆಗಿರುವುದು ಖಚಿತ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಆದಷ್ಟು ಬೇಗ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಗುಡ್​ ನ್ಯೂಡ್​ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಜೊತೆಯಾಗಿ ನಿಂತಿರುವ ಫೋಟೋ ವೈರಲ್​ ಆಗಿತ್ತು. ಅದರಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್​ ಕಾಣಿಸುತ್ತಿತ್ತು. ಆದರೆ ಅದು ಹಳೇ ಫೋಟೋ ಎಂಬುದು ನಂತರ ತಿಳಿಯಿತು. ಈಗ ಅನುಷ್ಕಾ ಶರ್ಮಾ ಅವರ ಹೊಸ ಜಾಹೀರಾತು ಪ್ರಸಾರ ಆಗುತ್ತಿದೆ. ಅದರಿಂದಾಗಿ ಪ್ರೆಗ್ನೆನ್ಸಿ ಗಾಸಿಪ್​ಗೆ ಮತ್ತೆ ಜೀವ ಬಂದಂತೆ ಆಗಿದೆ.

ಪ್ರೆಗ್ನೆನ್ಸಿ ಟೆಸ್ಟ್​ ಮಾಡುವ ಕಿಟ್​ನ ಜಾಹೀರಾತಿನಲ್ಲಿ ಅನುಷ್ಕಾ ಶರ್ಮಾ ನಟಿಸಿದ್ದಾರೆ. ಅವರು ಎರಡನೇ ಬಾರಿ ಪ್ರೆಗ್ನೆಂಟ್​ ಆಗಿರುವುದರಿಂದಲೇ ಈ ಜಾಹೀರಾತಿನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬುದು ಕೆಲವರ ವಾದ. ಈ ಜಾಹೀರಾತಿನ ಮೂಲಕ ಅವರು ಪ್ರೆಗ್ನೆನ್ಸಿ ಸುದ್ದಿಯನ್ನು ನೀಡಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಇದಕ್ಕೆ ಸ್ವತಃ ಅನುಷ್ಕಾ ಶರ್ಮಾ ಸ್ಪಷ್ಟನೆ ನೀಡಬೇಕಷ್ಟೇ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.