ಆಸ್ಪತ್ರೆಯಲ್ಲಿ ಬಾಯ್ ಫ್ರೆಂಡ್ ಜೊತೆ ರಾಕಿ ಸಾವಂತ್ ಯಾವ ಆಟ ಆಡುತ್ತಿದ್ದಾ ರೆ ಗೊ ತ್ತಾ
ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಇತ್ತೀಚಿನ ದಿನಗಳಲ್ಲಿ ತಮ್ಮ ಆರೋಗ್ಯದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅನಾರೋಗ್ಯದ ಕಾರಣ ರಾಖಿ ಸಾವಂತ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಆಕೆ ಹಲವು ಕಾಯಿಲೆಗಳಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ.
ಹೃದಯ ಸಮಸ್ಯೆ ಜೊತೆಗೆ ನಟಿಯ ಕಿಡ್ನಿ ಕೂಡ ಕೆಟ್ಟಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ ಹೊಟ್ಟೆಯಲ್ಲಿ 10 ಸೆಂ.ಮೀ ಗಡ್ಡೆ ಇದ್ದು, ಬಳಿಕ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೀಗ ಶಸ್ತ್ರಚಿಕಿತ್ಸೆಯ ನಂತರ ರಾಖಿಯ ಮೊದಲ ವೀಡಿಯೊ ಹೊರಬಿದ್ದಿದೆ. ಅದರಲ್ಲಿ ಅವರು ನೋವಿನಿಂದ ನರಳುತ್ತಿರುವುದನ್ನು ಕಾಣಬಹುದಾಗಿದೆ. ರಾಖಿಯ ಈ ವೀಡಿಯೊವನ್ನು ಆಕೆಯ ಮಾಜಿ ಪತಿ ರಿತೇಶ್ ಅವರು ತಮ್ಮ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.
ಇದರಲ್ಲಿ ರಾಖಿ ಆಸ್ಪತ್ರೆಯ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಶಸ್ತ್ರಚಿಕಿತ್ಸೆಯ ನಂತರ ರಾಖಿಗೆ ನಡೆಯಲು ಕಷ್ಟಪಡುತ್ತಿದ್ದಾರೆ.ರಾಖಿ ನೋವಿನಿಂದ ಕೂಡಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಆಸ್ಪತ್ರೆಯ ಸಿಬ್ಬಂದಿ ರಾಖಿ ನಡೆಯಲು ಪ್ರಯತ್ನಿಸಿದಾಗ ಆಕೆ ನೋವಿನಿಂದ ಸಂಕಟ ಪಡುತ್ತಿದ್ದಾರೆ. ಅಲ್ಲದೇ ನರ್ಸ್ ಅವರಿಗೆ ಮೊದಲು ನೇರವಾಗಿ ನಿಲ್ಲಲು ಮತ್ತು ನಂತರ ನಿಧಾನವಾಗಿ ನಡೆಯಲು ಪ್ರಯತ್ನಿಸುವಂತೆ ಹೇಳುವುದು ವೀಡಿಯೋದಲ್ಲಿ ಕೇಳುತ್ತದೆ.
ಇದಾದ ನಂತರ ರಾಖಿ ನಿಧಾನವಾಗಿ ನಡೆಯುತ್ತಾರೆ. ವೀಡಿಯೊಗಳಲ್ಲಿ ಯಾವಾಗಲೂ ತನ್ನ ಬಬ್ಲಿ ಸ್ಟೈಲ್‌ನಿಂದ ಜನರನ್ನು ನಗಿಸುವ ರಾಖಿಯ ಸ್ಥಿತಿಯನ್ನು ಕಂಡು ಅಭಿಮಾನಿಗಳು ಕೂಡ ಬೇಜಾರಾಗಿದ್ದಾರೆ.ರಾಖಿಯ ಈ ವೀಡಿಯೊವನ್ನು ಹಂಚಿಕೊಂಡ ರಿತೇಶ್, ನನಗೆ ತುಂಬಾ ಸಂತೋಷವಾಗಿದೆ. ರಾಖಿ ಜೀ ಶೀಘ್ರದಲ್ಲೇ ನಮ್ಮ ನಡುವೆ ಇರುತ್ತಾರೆ.
ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಅವರು ಇಂದು ನಡೆಯುವುದನ್ನು ನೋಡಲು ಸಂತೋಷವಾಗಿದೆ. ದೇವರಿಗೆ ಮತ್ತು ಅಭಿಮಾನಿಗಳಿಗೆ ಧನ್ಯವಾದಗಳು ಎಂದಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ರಾಖಿ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.