ಕನ್ನಡ ಇಂಡಸ್ಟ್ರಿಯನ್ನೇ ಆಳುತ್ತಿದ್ದ ನಟಿ ವಿಜಯಲಕ್ಷ್ಮಿ ಗೆ ಆಗಿದ್ದೇನು, ಇವರ ಸೌಂದಯ೯ಕ್ಕೆ ಸ್ಟಾರ್ ನಟರೇ ಹಿಂದೆಬಿದ್ದಿದ್ದರು
Oct 11, 2024, 14:47 IST
|
ಸೂರ್ಯವಂಶ’, ‘ನಾಗಮಂಡಲ’, ‘ಜೋಡಿ ಹಕ್ಕಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದ ನಟಿ ವಿಜಯಲಕ್ಷ್ಮಿ ಅವರು ಇತ್ತೀಚಿನ ವರ್ಷಗಳಲ್ಲಿ ವಿವಾದಗಳ ಮೂಲಕವೇ ಸುದ್ದಿ ಆಗಿದ್ದು ಹೆಚ್ಚು. ಪರಭಾಷೆಯಲ್ಲೂ ನಟಿಸಿ ಮನೆಮಾತಾಗಿರುವ ವಿಜಯಲಕ್ಷ್ಮಿ ಅವರು ಮತ್ತೆ ವಿವಾದ ಮಾಡಿಕೊಳ್ಳುತ್ತಿದ್ದಾರೆ.
ನಾಮ್ ತಮಿಳರ್ ಪಾರ್ಟಿಯ ಸೀಮಾನ್ ವಿರುದ್ಧ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವರು ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇದು ತಮ್ಮ ಕೊನೆಯ ವಿಡಿಯೋ ಎಂದು ಕೂಡ ವಿಜಯಲಕ್ಷ್ಮಿ ಹೇಳಿದ್ದಾರೆ.ನನ್ನ ಸಹೋದರಿಯ ಸಮಸ್ಯೆಯಿಂದಾಗಿ ನಾನು ಮೊದಲ ಬಾರಿಗೆ ಸೀಮಾನ್ ಭೇಟಿ ಮಾಡಿದೆ. ಆಗ ಆತನಿಗೆ ಮದುವೆ ಆಗಿರಲಿಲ್ಲ.
https://www.youtube.com/live/SLoje8X5jcI?si=dfv3stb9tMETs7lE
ಈ ಹಿಂದೆ ಸೃಜನ್ ಲೋಕೇಶ್ ಜೊತೆ ನನ್ನ ಎಂಗೇಜ್ ಮೆಂಟ್ ಆಗಿತ್ತು ಆದರೆ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ನಾವಿಬ್ಬರು ದೂರಾದೆವು.ನಂತರದಲ್ಲಿ ಪರಿಚಯವಾದ ಸಿಮಾನ್ ನನ್ನನ್ನು ಮದುವೆ ಆಗುವುದಾಗಿ ಭರವಸೆ ನೀಡಿ, ನನ್ನ ಜೊತೆ ಆತ ಮೂರು ವರ್ಷ ಇದ್ದ. ಯಾರಿಗೂ ಗೊತ್ತಾಗದಂತೆ ಆತ ನನ್ನ ಜೊತೆ ರಹಸ್ಯವಾಗಿ ಮದುವೆ ಆದ. ನನ್ನ ಇಡೀ ಬದುಕನ್ನು ಹಾಳು ಮಾಡಿದ. ಸಮಸ್ಯೆಗಳು ಎದುರಾದಾಗ ನನ್ನನ್ನು ಒಂಟಿ ಮಾಡಿದ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಟಿ ತಮಗೆ ಸಹಾಯ ಮಾಡುವಂತೆ ಕನ್ನಡದ ಹಲವಾರು ನಟರಿಗೆ ಮನವಿ ಮಾಡಿದ್ದರು. ಇದೇ ವಿಚಾರವಾಗಿ ಹಲವಾರು ಬಾರಿ ಲೈವ್ ಬಂದು ತಮ್ಮ ಸಂಕಷ್ಟವನ್ನು ತೊಡಿಕೊಂಡಿದ್ದಾರೆ. ಏಪ್ರಿಲ್ ನಿಂದ ಇಲ್ಲಿಯವರೆಗೆ ಕಷ್ಟಪಡುತ್ತಿದ್ದೇನೆ. ನನಗೆ ಬಹಳ ನೋವಾಗಿದೆ. ಕರ್ನಾಟಕ ಬಿಟ್ಟು ಹೋಗುತ್ತಿದ್ದೇನೆ. ಯಾರ ಕಣ್ಣಿಗೂ ಕಾಣಲ್ಲ ಎಂದು ಹೇಳಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.