ಶ್ರೇಯಾಂಕ ಪಾಟೀಲ್ ರವರ ಬಾಯ್ ಫ್ರೆಂಡ್ ಯಾರು ಗೊ.ತಾ
ಕಳೆದ ಕೆಲವು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 'ಈ ಸಲ ಕಪ್ ನಮ್ದೇ' ಎಂಬ ಘೋಷಣೆಯು ಸಾಮಾಜಿಕ ಜಾಲತಾಣಗಳ ಸೇನೆಯ ನೆಚ್ಚಿನ ಟ್ರೋಲ್ ಆಗಿ ಉಳಿದಿತ್ತು. ಆದರೆ, ಈ ಭಾನುವಾರ ಇದಕ್ಕೆಲ್ಲ ಫುಲ್ ಸ್ಟಾಪ್ ಹಾಕಿದೆ.ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಟ್ರೋಫಿಯನ್ನು ಮನೆಗೆ ತರುವಲ್ಲಿ ಯಶಸ್ವಿಯಾಗಿದೆ.
ಡಬ್ಲ್ಯುಪಿಎಲ್‌ನಲ್ಲಿ 13 ವಿಕೆಟ್ ಕಬಳಿಸುವ ಮೂಲಕ ಈ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಆರ್‌ಸಿಬಿ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್, ಈ ಸಲ ಕಪ್ ನಮ್ದೆ ಎನ್ನುತ್ತಿದ್ದ ಅಭಿಮಾನಿಗಳಿಗಾಗಿ ಈ ಸಲ ಕಪ್ ನಮ್ಮದಾಗಿದೆ ಎಂದಿದ್ದಾರೆ.ಆರ್‌ಸಿಬಿಯ ಲಾಯಲ್ ಅಭಿಮಾನಿಗಳು ‘ಈ ಸಲ ಕಪ್ ನಮ್ದೆ’ ಎಂದು ಹೇಳುತ್ತಲೇ ಇದ್ದರು.
ಅದರಂತೆ, ಈ ಬಾರಿ ಕಪ್ ನಮಗೆ ಸಿಕ್ಕಿದೆ ಎಂದ ಅವರು, ಡ್ರೆಸ್ಸಿಂಗ್ ರೂಮ್ ಅನ್ನು ಕೂಲ್ ಆಗಿ ಇರಿಸಿದ್ದಕ್ಕಾಗಿ ಆರ್‌ಸಿಬಿಯ ಮುಖ್ಯ ಕೋಚ್ ಲ್ಯೂಕ್ ವಿಲಿಯಮ್ಸ್ ಅವರನ್ನು ಶ್ಲಾಘಿಸಿದರು.ನಾವು ದಿನದಿಂದ ದಿನಕ್ಕೆ ಕಠಿಣ ಪರಿಶ್ರಮ ಪಟ್ಟಿದ್ದೇವೆ. ನಾವೆಲ್ಲರೂ ಒಂದೇ ಕುಟುಂಬದವರು ಎಂದೇ ಭಾವಿಸಿದ್ದೇವೆ. ನಮಗೆ ಲ್ಯೂಕ್ ಹೆಚ್ಚು ತಿಳಿದಿರಲಿಲ್ಲ. ನಾವು ಮುಂಬೈ ವಿರುದ್ಧ ಗೆದ್ದ ಕೊನೆಯ ಪಂದ್ಯದಲ್ಲಿ ಅವರು ಕಣ್ಣೀರು ಹಾಕಿದರು. ಇದನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ' ಎಂದು ಅವರು ಹೇಳಿದರು. ನಂಗೆ ಸಿಂಗಲ್ ಆಗಿರೋಕೆ ಇಷ್ಟ ಎಂದು ಎಲ್ಲರಿಗೂ ಶಾಕ್ ನೀಡಿದ್ದಾರೆ.
ಇನ್ನು ಬಾಲ್ಯದಲ್ಲಿ ನಾನು ವಿರಾಟ್ ಕೊಹ್ಲಿ ಅವರ ಆಟವನ್ನು ವೀಕ್ಷಿಸಲೆಂದೇ ಕ್ರಿಕೆಟ್ ನೋಡಲು ಆರಂಭಿಸಿದ್ದೆ. ಬೆಳೆಯುತ್ತಿದ್ದಂತೆ ನಾನು ಕೂಡ ಅವರಂತೆ ದೊಡ್ಡ ಮಟ್ಟದಲ್ಲಿ ಬೆಳೆಯಬೇಕೆಂಬ ಕನಸು ಕಂಡಿದ್ದೆ ಮತ್ತು ಕಳೆದ ರಾತ್ರಿ ನನಗೆ ವಿರಾಟ್ ಕೊಹ್ಲಿಯನ್ನು ಭೇಟಿ ಮಾಡುವ ಸೌಭಾಗ್ಯ ಒಲಿದು ಬಂದಿತ್ತು. ಕೊಹ್ಲಿ ಅವರು "ಹಾಯ್ ಶ್ರೇಯಾಂಕ ತುಂಬಾ ಚೆನ್ನಾಗಿ ಬೌಲ್ ಮಾಡಿದ್ದೀರಿ" ಎಂದು ಹೇಳಿದರು. ಅವರಿಗೆ ನಿಜಕ್ಕೂ ನನ್ನ ಹೆಸರು ಗೊತ್ತಿದೆ," ಎಂದು ಶ್ರೇಯಾಂಕ ಪಾಟೀಲ್ ಹೇಳಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ ಚೊಚ್ಚಲ ಆವೃತ್ತಿಯಲ್ಲೂ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ್ದ ಶ್ರೇಯಾಂಕ ಪಾಟೀಲ್ ನಂತರ ಟೀಮ್ ಇಂಡಿಯಾದಲ್ಲೂ ಸ್ಥಾನ ಪಡೆದು ಟಿ20-ಐ ಹಾಗೂ ಏಕದಿನ ಸ್ವರೂಪದಲ್ಲೂ ಮಿಂಚಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.