ಮೃ.ತರ ಮನೆಯಲ್ಲೇ ಒಂದು ಕೋಟಿ ಚೆಕ್ ಕೊಟ್ಟ ಯಶ್, ಇನ್ನುಮುಂದೆ ನನಗೆ ಬರ್ತಡೆ ಬೇಡ ಎಂದ ರಾಕಿ

 | 
ಕ್

ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲು ಕಟೌಟ್ ಕಟ್ಟುವಾಗ ಕರೆಂಟ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಗದಗಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸಾಗುತ್ತಿದ್ದರು. ಈ ವೇಳೆ ಯಶ್ ನೋಡಲು ಅಭಿಮಾನಿಯೊಬ್ಬ ವೇಗವಾಗಿ ಬಂದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದೆ.

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ 32 ವರ್ಷದ ನಿಖಿಲ್ ಯಶ್ ರನ್ನು ನೋಡುವ ಹಂಬಲದಲ್ಲಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡ ಸವಾರನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಆತನು ಮೃತ ಪಟ್ಟ ವಿಚಾರ ಎಲ್ಲೆಡೆ ವೈರಲ್ ಆಗ್ತಿದೆ ಅದರ ಬೆನ್ನಲ್ಲೇ ಯಶ್ ಬೈಕ್ ಅಲ್ಲಿ ಚೆಸ್ ಮಾಡಿ ಬರ್ತೀರಿ ಬೇಡ ಅಂದರೂ ಹುಟ್ಟು ಹಬ್ಬ ಆಚರಿಸುತ್ತೀರಿರಿhttps://www.facebook.com/share/v/tuhGgHXzyNHsR7n5/?mibextid=qi2Omg.
 
ಪ್ರತಿ ವರ್ಷ ಬರ್ತ್​ಡೇ ಬಂದಾಗ ಇಂಥ ಒಂದು ಘಟನೆ ನಡೆದರೆ ಬರ್ತ್​ಡೇ ಎಂದರೆ ನನಗೆ ಭಯ ಬಂದಿದೆ. ನಿಜ ಹೇಳಬೇಕು ಎಂದರೆ ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ ಎಂದು ಅಭಿಮಾನಿಗಳ ನಿಧನರಾಗಿದ್ದಕ್ಕೆ ಯಶ್​ ಬೇಸರ ವ್ಯಕ್ತಪಡಿಸಿದ್ದಾರೆ.ಬ್ಯಾನರ್​ ಹಾಕಿ ಅಭಿಮಾನ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರೂ ಇಷ್ಟಪಡುವುದಿಲ್ಲ. ಎಲ್ಲಿಂದಲೋ ಅವರು ಪ್ರೀತಿಯಿಂದ ಹರಸಿದರೆ ಸಾಕು. ಇದೇ ನಿಜವಾದ ಬರ್ತ್​ಡೇ. ಈ ಮೂಲಕ ನಾನು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಬ್ಯಾನರ್​ ಕಟ್ಟುವುದು, ಬೈಕ್​ನಲ್ಲಿ ಚೇಸ್​ ಮಾಡುವುದನ್ನೆಲ್ಲ ಬಿಟ್ಟು ಬಿಡಿ. 

ನಿಜವಾಗಿಯೂ ನೀವು ಪ್ರೀತಿ ತೋರಿಸಬೇಕು ಎಂದರೆ ಒಳ್ಳೆಯ ಕೆಲಸ ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ. ಅದೇ ಸಾಕು ಎಂದು ಯಶ್‌ ಹೇಳಿದ್ದಾರೆ.ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಅಂತ ನಾನು ಈ ವರ್ಷ ಎಲ್ಲರ ಜೊತೆ ಆಚರಣೆ ಬೇಡ ಅಂತ ನಿರ್ಧರಿಸಿದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರು ಮಾಡಿಕೊಳ್ಳುತ್ತಾರೆ. 

ನನ್ನ ಬಗ್ಗೆ ಬೇಜಾರು ಮಾಡಿಕೊಂಡರೂ ಪರವಾಗಿಲ್ಲ ಅಂತ ನಾನು ದೂರ ಇರುತ್ತೇನೆ. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದೇ ನಮಗೆ ಅವರು ಅಭಿಮಾನ ತೋರಿಸಿದಂತೆ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.